Ashwini Vaishnaw: ನ್ಯಾನೋ ಮೀಟರ್ ಚಿಪ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅಶ್ವಿನಿ ವೈಷ್ಣವ್
ಬೆಂಗಳೂರು: ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಬೆಂಗಳೂರಿನಲ್ಲಿ ತಂತ್ರಜ್ಞಾನ, ಸಂಶೋಧನೆ, ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸಚಿವರು ಕ್ವಾಲ್‌ಕಾಲ್ ಸಂಸ್ಥೆಯ ಎರಡು ನ್ಯಾನೋ ಮೀಟರ್ ಚಿಪ್ ವಿನ್ಯಾಸ ಮತ್ತು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಉನ್ನತ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, 2020ರಲ್ಲಿ…
