ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ (BWMC Vacancy) ಕಾನೂನು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯಹೆಸರು : ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್
ಹುದ್ದೆಗಳಸಂಖ್ಯೆ: ವಿವಿಧ
ಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯಹೆಸರು: ಕಾನೂನು ಸಹಾಯಕ
ಸಂಬಳ: ತಿಂಗಳಿಗೆ ರೂ. 30,000/-
ವಿದ್ಯಾರ್ಹತೆ: ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು .
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಕಳುಹಿಸುವ ವಿಳಾಸ
ಆಯುಕ್ತರು, ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ, 16 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560003
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-01-2026
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-1 -2026
ಅಧಿಕೃತವೆಬ್‌ಸೈಟ್: bbmp.gov.in
