ಭಾರತದ ಪ್ರಾಬಲ್ಯ ಅಂತ್ಯಗೊಳಿಸಿ WTC ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ! ಈ ಸಾಧನೆ ಮಾಡಿದ ಎರಡನೇ ತಂಡ
ಭಾನುವಾರ ಅಂತ್ಯಗೊಂಡ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನ (India vs Australia) ಆರು ವಿಕೆಟ್‌ಗಳಿಂದ ಸೋಲಿಸಿ 3-1 ಸರಣಿಯನ್ನ ಗೆದ್ದುಕೊಂಡಿದೆ. ಬರೋಬ್ಬರಿ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ (Border Gavaskar Trophy) ತನ್ನ ಪ್ರಾಬಲ್ಯವನ್ನು ಅಂತ್ಯಗೊಳಿಸಿದೆ. ಕೊನೆಯ ಬಾರಿ ಭಾರತ 2014-15ರಲ್ಲಿ ಟೆಸ್ಟ್ ಸರಣಿ ಸೋಲು ಕಂಡಿತ್ತು. ಇದೀಗ 10 ವರ್ಷಗಳ ಬಳಿಕ ಆಸ್ಟ್ರೇಲಿಯಾ ಟ್ರೋಫಿಯನ್ನ ಮರಳಿ ಪಡೆದಿದೆ. ಈ ಗೆಲುವಿನೊಂದಿ ಆಸ್ಟ್ರೇಲಿಯಾ ವಿಶ್ವ […]