Contractor: ದಯಾಮರಣ ಕೋರಿ ಸಿಎಂ ಸಿದ್ದರಾಮಯ್ಯಗೆ ಗುತ್ತಿಗೆದಾರ ಪತ್ರ; ಮಗಳ ಮದುವೆಗೂ ಹಣ ಇಲ್ಲ ಎಂದು ಅಳಲು!
ಬೀದರ್ನ ಗುತ್ತಿಗೆದಾರ (contractor) ಸಚಿನ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದು, ರಾಜ್ಯ ಸರ್ಕಾರ (State Government) ಮತ್ತು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ದಾವಣಗೆರೆಯಲ್ಲಿ (Davanagere) ಮತ್ತೊಬ್ಬ ಗುತ್ತಿಗೆದಾರರೊಬ್ಬರು ದಯಾಮರಣ (Euthanasia) ಕೋರಿ ಸಿಎಂಗೆ ಪತ್ರ ಬರೆದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಗುತ್ತಿಗೆದಾರ ಮೊಹಮ್ಮದ್ ಮಜಹರ್, ಮಾಡಿದ ಕಾಮಗಾರಿಗೆ ಹಣ ಬಿಡುಗಡೆ ಆಗದ ಹಿನ್ನೆಲೆ ಮುಖ್ಯಮಂತ್ರಿಗೆ ಪತ್ರ ಗುತ್ತಿಗೆದಾರ ಪತ್ರ ಬರೆದಿದ್ದಾರೆ. ಮಾಡಿದ ಕಾಮಗಾರಿಗೆ […]