World Cup: ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಔಟ್? ಐಸಿಸಿ ನಿರ್ಧಾರವೇನು?
ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ (World Cup) ಪಂದ್ಯಗಳನ್ನ ಆಡಲು ಬಾಂಗ್ಲಾದೇಶ ನಿರಾಕರಣೆ ಮಾಡಿದ್ದು, ಈ ವಿಚಾರವನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ತಿಳಿಸಿದೆ. ಫೆಬ್ರವರಿ 7 ರಿಂದ ವಿಶ್ವಕಪ್ ಆರಂಭ ಫೆಬ್ರವರಿ 7 ರಿಂದ ಪ್ರಾರಂಭವಾಗುವ ಟೂರ್ನಮೆಂಟ್‌ಗಾಗಿ ಬಾಂಗ್ಲಾದೇಶ ತಂಡವು ಭಾರತಕ್ಕೆ ಬರುತ್ತದೆಯೇ ಎನ್ನುವ ವಿಚಾರವಾಗಿ ಕಳೆದ ಕೆಲ ಸಮಯದಿಂದ ಅನೇಕ ಗೊಂದಲಗಳಿದ್ದವು, ಇದೀಗ 2026ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)…
