ಪ್ರಮಾಣ ವಚನಕ್ಕೂ ಮುನ್ನ ಟ್ರಂಪ್ಗೆ ಭಾರೀ ಸಂಕಷ್ಟ, ಇಡೀ ರಿಪಬ್ಲಿಕನ್ ಪಕ್ಷಕ್ಕೇ ಆಘಾತ!
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜನವರಿ 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ವರ್ಷ ಚುನಾವಣೆಯಲ್ಲಿ ಗೆದ್ದ ಅವರು ಜನವರಿಯಲ್ಲಿ ಶ್ವೇತಭವನವನ್ನು ಪ್ರವೇಶಿಸಲಿದ್ದಾರೆ. ಆದರೆ...