Job Vacancy: ಕರ್ನಾಟಕ ಸರ್ಕಾರದಿಂದ ಬಂಪರ್ ಆಫರ್, ಈಗಲೇ ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು: ಕರ್ನಾಟಕ ಸರ್ಕಾರದ (Government of Karnataka) ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಸಂಸ್ಥೆಯೊಂದು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ (Job Vacancy) ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಒಟ್ಟು ಹುದ್ದೆಗಳು: 3 ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ ವಿಭಾಗಗಳು: 3 ಯಾವೆಲ್ಲಾ ವಿಭಾಗದಲ್ಲಿ ಹುದ್ದೆ ಖಾಲಿ? ಬಯೋಟೆಕ್ನಾಲಜಿ (BT), ಮಾಹಿತಿ…
