TOP NEWS
How to apply for IRCTC Recruitment

IRCTC Recruitment: ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ, ಹೀಗೆ ಅರ್ಜಿ ಹಾಕಿ

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು (IRCTC Recruitment) ಅಧಿಕೃತ ಅಧಿಸೂಚನೆಯ ಮೂಲಕ ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ದೆಹಲಿ  ಹುದ್ದೆ ಹೆಸರು: ಗುಂಪು ಜನರಲ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 37,400 – 67,000 / – ವಯೋಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 58 ವರ್ಷಗಳು….

Read Full News
KHPT Recruitment 2026 Eligibility Details

KHPT Recruitment: ಸರ್ಕಾರಿ ಕೆಲಸ ಬೇಕಾ? ಅಪ್ಲೈ ಮಾಡೋಕೆ ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment)  ಅಧಿಕೃತ ಅಧಿಸೂಚನೆಯ ಮೂಲಕ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 8ಉದ್ಯೋಗ ಸ್ಥಳ: ಮೈಸೂರುಹುದ್ದೆಯ ಹೆಸರು: ಕ್ಷೇತ್ರ ತನಿಖಾಧಿಕಾರಿ ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ…

Read Full News
How to apply for AIESL Recruitment

AIESL Recruitment: ಡಿಗ್ರಿ ಆಗಿರುವವರಿಗೆ ಇಲ್ಲಿದೆ ಅವಕಾಶ, ಹೀಗೆ ಅಪ್ಲೈ ಮಾಡಿ

ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (AIESL Recruitment) ಕಂಪನಿ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ದೆಹಲಿ  ಹುದ್ದೆಯ ಹೆಸರು: ಕಂಪನಿ ಕಾರ್ಯದರ್ಶಿಸಂಬಳ: ತಿಂಗಳಿಗೆ ರೂ. 1,20,000/- ಶೈಕ್ಷಣಿಕ ಅರ್ಹತೆ:  ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು . ವಯಸ್ಸಿನ ಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು. ಹೇಗೆ ಅರ್ಜಿ…

Read Full News
AWEIL Recruitment 2026 Eligibility Details

AWEIL Recruitment: ಬರೋಬ್ಬರಿ 14 ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 90 ಸಾವಿರ ಸಂಬಳ

ಅಡ್ವಾನ್ಸ್ಡ್ ವೆಪನ್ಸ್ & ಎಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWEIL Recruitment) ಹಣಕಾಸು ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಅಡ್ವಾನ್ಸ್ಡ್ ವೆಪನ್ಸ್ & ಎಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWEIL)ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಕೋಲ್ಕತ್ತಾ , ಜಬಲ್ಪುರ , ಕೊರ್ವಾ, ಕಾನ್ಪುರ, ತಿರುಚಿರಾಪಳ್ಳಿಹುದ್ದೆಯ ಹೆಸರು: ಹಣಕಾಸು  ಕಾರ್ಯನಿರ್ವಾಹಕಸಂಬಳ: ತಿಂಗಳಿಗೆ ರೂ. 90,000/- AWEIL ನೇಮಕಾತಿ 2026…

Read Full News
Shivamogga Home Guard Recruitment checkout to apply

Recruitment: ಎಸ್‌ಎಸ್‌ಎಲ್‌ಸಿ ಆಗಿದ್ರೆ ಸಾಕು ನಿಮಗೂ ಸರ್ಕಾರಿ ಕೆಲಸ ಸಿಗುತ್ತೆ

ಶಿವಮೊಗ್ಗ ಗೃಹರಕ್ಷಕ ದಳ ಖಾಲಿ ಇರುವ ಕೆಲ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಸಂಬಳ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ ಸಂಸ್ಥೆಯ ಹೆಸರು : ಶಿವಮೊಗ್ಗ ಗೃಹರಕ್ಷಕ ದಳಉದ್ಯೋಗ ಸ್ಥಳ: ಶಿವಮೊಗ್ಗಹುದ್ದೆಯ ಹೆಸರು:‌ ಹೌಸ್‌ ಕೀಪರ್ಸಂಬಳ: ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ:  ಕನಿಷ್ಠ 19 ವರ್ಷ ಮತ್ತು ಗರಿಷ್ಠ 45 ವರ್ಷ…

Read Full News
UAS Dharwad Recruitment here is how to apply

UAS Dharwad: ಬಿಎಸ್‌ಸಿ ಆಗಿದ್ರೆ ಸಿಗುತ್ತೆ ಸರ್ಕಾರಿ ಕೆಲಸ, ಇಲ್ಲಿದೆ ಅವಕಾಶ

ಧಾರವಾಡ: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS Dharwad) ಅಧಿಕೃತ ಅಧಿಸೂಚನೆಯ ಮೂಲಕ ಯಂಗ್ ಪ್ರೊಫೆಷನಲ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗಳಿಗೆ ಸಂಬಂಧಪಟ್ಟ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಧಾರವಾಡಹುದ್ದೆ ಹೆಸರು: ಯಂಗ್ ಪ್ರೊಫೆಷನಲ್ -Iವೇತನ: ತಿಂಗಳಿಗೆ ರೂ. 30,000/- ಶೈಕ್ಷಣಿಕ ಅರ್ಹತೆ:  ಬಿ.ಎಸ್ಸಿ ಪೂರ್ಣಗೊಳಿಸಿರಬೇಕು . ವಯೋಮಿತಿ: ಕನಿಷ್ಠ 21 ವರ್ಷ…

Read Full News
Hindustan Copper HCL Recruitment 2026

HCL Recruitment: MSC ಆಗಿದ್ರೆ ಸಾಕು ಇಲ್ಲಿದೆ ಬಂಪರ್‌ ಅವಕಾಶ, ಈಗಲೇ ಅಪ್ಲೈ ಮಾಡಿ

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL Recruitment) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಶ್ಚಿಮ ಬಂಗಾಳದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಹಾಗೂ ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಹಿಂದೂಸ್ತಾನ್ ಕಾಪರ್‌ ಲಿಮಿಟೆಡ್‌ಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಕೋಲ್ಕತ್ತಾಹುದ್ದೆಯ ಹೆಸರು: ಟ್ರೈನಿಸಂಬಳ: ತಿಂಗಳಿಗೆ ರೂ. 65,000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ…

Read Full News