Rocking Star Yashs Uber Cool Yet Lethal Look From toxic Goes Viral Movie Release Countdown Begins

Toxic: ‘ಟಾಕ್ಸಿಕ್’ ಬಿಡುಗಡೆಗೆ ಕೌಂಟ್‌ಡೌನ್ ಶುರು: ಹೊಸ ಪೋಸ್ಟರ್ ರಿಲೀಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬೆಳ್ಳಿಪರದೆಗೆ ಬರಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಜುಲೈ 26 ರಿಂದ ಆಗಸ್ಟ್ 26ರವರೆಗಿನ ದಿನಗಣನೆ ಅಧಿಕೃತವಾಗಿ ಶುರುವಾಗಿದ್ದು, ಚಿತ್ರತಂಡ ‘ಬಿಗಿನ್ಸ್ ವಿತ್ ಎ ಬ್ಯಾಂಗ್’ (Begins with a Bang) ಎಂಬ ಶೀರ್ಷಿಕೆಯಡಿ ಹೊಸ ಪೋಸ್ಟರ್ ಒಂದನ್ನು ಜುಲೈ 26 ರಂದು ಹಂಚಿಕೊಂಡಿದೆ. ಮಾಸ್ ಲುಕ್‌ನಲ್ಲಿ ಅಬ್ಬರಿಸಿದ ಯಶ್ ಈಗಾಗಲೇ ಸಿನಿಮಾದ ಹಲವು ಪೋಸ್ಟರ್‌ಗಳು ಸದ್ದು ಮಾಡಿದ್ದರೂ, ಇತ್ತೀಚಿನ…

Read More
With a Mammoth 375 Crore Publicity Budget Will Ramayana Rewrite Indian Box Office Records

Ramayana: ರಾಮಾಯಣ ಪ್ರಚಾರಕ್ಕೆ ಸೋನಿ ಪಿಕ್ಚರ್ಸ್ ಅಖಾಡಕ್ಕೆ: ಕೇವಲ ಪಬ್ಲಿಸಿಟಿಗೇ ನೂರಾರು ಕೋಟಿ ಸುರಿಯಲಿರುವ ಚಿತ್ರತಂಡ

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರತಿಷ್ಠಿತ ಮತ್ತು ಅದ್ದೂರಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ (Ramayana) ಸಿನಿಮಾ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಸ್ಯಾಂಡಲ್‌ವುಡ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಎರಡು ಭಾಗಗಳ ಮಹಾಕಾವ್ಯ ಕೇವಲ ಮೇಕಿಂಗ್ ಬಜೆಟ್‌ನಿಂದ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದ ಪ್ರಚಾರದ ಕಾರಣಕ್ಕೂ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾ…

Read More
NEET Paper Leak Sadhu Kokila Urges Sandalwood to Drop Ego and Speak Up for Students

Sandalwood: ವಿದ್ಯಾರ್ಥಿಗಳ ಪರ ಹೋರಾಟಕ್ಕೆ ಸ್ಯಾಂಡಲ್‌ವುಡ್ ತಾರೆಯರ ಉದಾಸೀನತೆ: ಸಾಧುಕೋಕಿಲ ತೀವ್ರ ಆಕ್ರೋಶ

ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET-UG) ಪರೀಕ್ಷಾ ಅಕ್ರಮದ ವಿರುದ್ಧದ ವಿದ್ಯಾರ್ಥಿಗಳ ಹೋರಾಟಕ್ಕೆ ಬಾಲಿವುಡ್ ಸೇರಿದಂತೆ ನೆರೆಯ ಕಾಲಿವುಡ್ ಚಿತ್ರರಂಗದ ಸ್ಟಾರ್‌ಗಳು ಬೀದಿಗಿಳಿದು ಸಾಥ್ ನೀಡಿದ್ದಾರೆ. ಆದರೆ, ಇದೇ ವಿಚಾರದಲ್ಲಿ ಕನ್ನಡ ಚಿತ್ರರಂಗದ (Sandalwood) ಬಹುತೇಕ ದೊಡ್ಡ ನಟರು ಹಾಗೂ ಗಣ್ಯರು ಮೌನಕ್ಕೆ ಶರಣಾಗಿರುವುದು ಈಗ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕನ್ನಡ ತಾರೆಯರ ಮೌನಕ್ಕೆ ಸಾಧುಕೋಕಿಲ ಕಿಡಿ: ಸ್ಯಾಂಡಲ್‌ವುಡ್ ಕಲಾವಿದರ ಈ ನಿಲುವಿನ ವಿರುದ್ಧ ಹಿರಿಯ ನಟ ಹಾಗೂ…

Read More
Ramayana Trailer release postponed sony pictures gives support

Ramayana: ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ: ಗ್ಲೋಬಲ್ ವಿತರಣೆಗೆ ಸಾಥ್ ನೀಡಿದ ಸೋನಿ ಪಿಕ್ಚರ್ಸ್

ಮುಂಬೈ: ನಿಖಿಲ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಶುಕ್ರವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಈ ಪೌರಾಣಿಕ ಮಹಾಕಾವ್ಯ ಆಧಾರಿತ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಬೃಹತ್ ಬೆಂಬಲ ಸಿಕ್ಕಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ‘ಸೋನಿ ಪಿಕ್ಚರ್ಸ್’ ಈ ಸಿನಿಮಾದ ಜಾಗತಿಕ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಸಿನಿಮಾ ತಂಡ ಹೇಳಿದ್ದೇನು? ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ಭಾರತೀಯ ಸಂಸ್ಕೃತಿ ಮತ್ತು ಕಥೆಯನ್ನು…

Read More
Comic Con Craze Actor Yash Commands International Attention as Ravana in Epic Ramayana

Actor Yash: ಪ್ರಾದೇಶಿಕ ಸಿನಿಮಾದಿಂದ ಗ್ಲೋಬಲ್ ಸ್ಟೇಜ್‌ವರೆಗೆ ಯಶ್ ಜರ್ನಿ: ಹಳೆಯ ದಿನಗಳನ್ನು ನೆನೆದು ಭಾವುಕರಾದ ರಾಕಿಂಗ್ ಸ್ಟಾರ್

ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ವಿಶೇಷ ಸಂವಾದಕ್ಕಾಗಿ ಕಾಮಿಕ್ ಕಾನ್ ವೇದಿಕೆಯಲ್ಲಿ ನಟ ಯಶ್ (Actor Yash) ಕಾಣಿಸಿಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದ್ದಾರೆ. ಚಿತ್ರದ ನಿರ್ದೇಶಕ ನಿತೇಶ್ ತಿವಾರಿ, ನಟ ರಣಬೀರ್ ಕಪೂರ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ ಯಶ್ ಈ ವಿಶೇಷ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರದ ಪ್ರಮುಖ ಪಾತ್ರವರ್ಗವನ್ನು ಅಧಿಕೃತವಾಗಿ ಪರಿಚಯಿಸಲಾಯಿತು. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಹಾಗೂ ರಾವಣನ…

Read More
Yashs Toxic Song Manamohaka Triggers Kirathaka Nostalgia Among Fans

TOXIC: ‘ತಬಾಹಿ’ ಬೆನ್ನಲ್ಲೇ ‘ಟಾಕ್ಸಿಕ್’ನಿಂದ ಮತ್ತೊಂದು ಧಮಾಕಾ; ಯೂಟ್ಯೂಬ್‌ನಲ್ಲಿ ಸೌಂಡ್ ಮಾಡ್ತಿದೆ ‘ಮನಮೋಹಕ’ ಗೀತೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic) ಸಿನಿಮಾದ ಎರಡನೇ ಹಾಡು ಇಂದು (ಜುಲೈ 21) ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ ‘ತಬಾಹಿ’ ಹಾಡಿನಲ್ಲಿ ಕಿಯಾರಾ ಅಡ್ವಾಣಿ ಜೊತೆ ಅಬ್ಬರಿಸಿದ್ದ ಯಶ್, ಇದೀಗ ಬಿಡುಗಡೆಯಾಗಿರುವ ‘ಮನಮೋಹಕ’ ಎಂಬ ಪ್ರೇಮಗೀತೆಯಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ವಿಶೇಷವೆಂದರೆ, ಈ ಹೊಸ ಹಾಡನ್ನು ನೋಡಿದ ಸಿನಿಪ್ರೇಮಿಗಳು ಯಶ್ ಅವರ…

Read More
Is Salman Khan Unwell Bollywood Star Witty Reply to Netizens Health Concerns via Instagram Post

Salman Khan: ಆರೋಗ್ಯದ ಬಗ್ಗೆ ಗಾಳಿಸುದ್ದಿ ಹಬ್ಬಿಸಿದವರಿಗೆ ಸಲ್ಮಾನ್ ಖಾನ್ ಟಾಂಗ್

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಸದಾ ತಮ್ಮ ನೇರ ನುಡಿಯಿಂದಲೇ ಸುದ್ದಿಯಲ್ಲಿರುವವರು. ಇತ್ತೀಚೆಗೆ ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಬಿಸಿಬಿಸಿ ಚರ್ಚೆಗಳಿಗೆ ಸಲ್ಲು ಭಾಯ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದು, ಇದು ಅವರ ಅಭಿಮಾನಿಗಳ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಫೋಟೋ ಶೇರ್‌ ಮಾಡಿಕೊಂಡ ನಟ ಭಾನುವಾರ ತಡರಾತ್ರಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಕೆಲವು ಬ್ಲಾಕ್ ಆಂಡ್ ವೈಟ್ ಫೋಟೋಗಳನ್ನು ಹಂಚಿಕೊಂಡಿರುವ ಸಲ್ಮಾನ್ ಖಾನ್, “ನಿಮ್ಮೆಲ್ಲರ ಆರೋಗ್ಯ ಹೇಗಿದೆ?”…

Read More