Sandalwood: ‘ನ್ಯೂಕ್ಲಿಯರ್ ಬಾಂಬ್’ನಂತೆ ಬರಲಿದ್ದಾನೆ ರಿಚ್ಚಿ: ರಿಚರ್ಡ್ ಆ್ಯಂಟನಿ ಬಗ್ಗೆ ಅಜನೀಶ್ ಬಿಗ್ ಅಪ್‌ಡೇಟ್
ಬೆಂಗಳೂರು: ಸ್ಯಾಂಡಲ್‌ವುಡ್‌ನ'(Sandalwood) ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ದೇಶಿಸಿ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿರುವ ಬಹುನಿರೀಕ್ಷಿತ ‘ರಿಚರ್ಡ್ ಆ್ಯಂಟನಿ’ ಚಿತ್ರದ ಕುರಿತು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಲ್ಲಿದೆ ಒಂದು ಬೊಂಬಾಟ್ ಸುದ್ದಿ! ಚಿತ್ರ ಘೋಷಣೆಯಾಗಿ ವರ್ಷಗಳು ಕಳೆದರೂ ಯಾವುದೇ ಹೊಸ ಅಪ್‌ಡೇಟ್ ಇಲ್ಲದೆ ನಿರಾಸೆಯಲ್ಲಿದ್ದ ಸಿನಿ ರಸಿಕರಿಗೆ, ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಭರವಸೆಯ ಮಾತುಗಳನ್ನಾಡಿದ್ದಾರೆ. ಶೂಟಿಂಗ್ ಶುರುವಾಗುವುದಷ್ಟೇ ಬಾಕಿ! ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ವೇದಿಕೆ ಮೇಲೆ ಮಾತನಾಡಿದ ಅಜನೀಶ್ ಅವರಿಗೆ…
