Crime: ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್, ಟಾರ್ಗೆಟ್ ಗಂಡ ಅಲ್ವಾ?
ಉತ್ತರ ಕನ್ನಡ: ಸಿದ್ದಾಪುರದ ವಸಂತ್ ನಾಯ್ಕ್ ಕೊಲೆ (Crime) ಪ್ರಕರಣದಲ್ಲಿ ಸದ್ಯ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ಎನ್ನುವ ಮಹಿಳೆ ಬಂಧನ ಮಾಡಲಾಗಿದೆ. ಈ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಟಾರ್ಗೆಟ್ ಗಂಡ ಅಲ್ಲ ಮಗಳು ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ನಡುವೆ ಅನೈತಿಕ ಸಂಬಂಧ ಇರುವುದು ಸದ್ಯ ಎಲ್ಲರ ಮುಂದೆ ಬಯಲಾಗಿದೆ. ಈ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಆಗಿದ್ದ ಎನ್ನುವ ಕಾರಣಕ್ಕೆ ಗಂಡನನ್ನ ಕೊಲೆ ಮಾಡಲು…
