TOP NEWS
Crime nanjangud rural police found selling ration rice black market arrested one person

Crime: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಮೂಟೆ ಸಾಗಿಸುತ್ತಿದ್ದ ಗಾಡಿ ಹಿಡಿದ ನಂಜನಗೂಡು ಗ್ರಾಮಾಂತರ ಪೊಲೀಸರು

ನಂಜನಗೂಡು: ರಾಜ್ಯದಲ್ಲಿ ಕಾಳಸಂತೆ (Crime) ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಇದೀಗ ಈ ಶನಿವಾರ ನಂಜನಗೂಡು ಗ್ರಾಮಾಂತರ ಪೊಲೀಸರು ಪಡಿತರ ಅಕ್ಕಿ ಮಾರಾಟ ಮಾಡುವವರನ್ನ ಸೆರೆ ಹಿಡಿದಿದ್ದಾರೆ. 90 ಮೂಟೆ ಪಡಿತರ ಅಕ್ಕಿ ಸೆರೆ ಇದೇ ಶನಿವಾರ ಫೆಬ್ರವರಿ 7ರಂದು ಪಡಿತರ ಅಕ್ಕಿಯನ್ನ ಕಾಳಸಂತೆಗೆ ಮಾರಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಿಕ್ಕ ಮೇರೆಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ 90 ಮೂಟೆ ಅಕ್ಕಿ ಸಾಗಿಸುತ್ತಿದ್ದ ಗಾಡಿ ಹಿಡಿದು ದಕ್ಷತೆ ಮೆರೆದಿದ್ದಾರೆ. ಓರ್ವ…

Read More
Cyber crime Matrimony Scam belagavi lady lost lakhs

Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್‌, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ

ದಕ್ಷಿಣ ಕನ್ನಡ:  ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ವಸಂತ್‌ ನಾಯ್ಕ್‌ ಕೊಲೆ…

Read More
Crime big twist in Vasanth naik case uttar kannada

Crime: ವಸಂತ್‌ ನಾಯ್ಕ್‌ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್‌, ಟಾರ್ಗೆಟ್‌ ಗಂಡ ಅಲ್ವಾ?

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ್‌ ಕೊಲೆ (Crime) ಪ್ರಕರಣದಲ್ಲಿ ಸದ್ಯ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಹಾಗೂ ಸುಚಿತ್ರಾ ಎನ್ನುವ ಮಹಿಳೆ ಬಂಧನ ಮಾಡಲಾಗಿದೆ. ಈ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಿದೆ. ಟಾರ್ಗೆಟ್‌ ಗಂಡ ಅಲ್ಲ ಮಗಳು ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್‌ ಭಟ್‌ ನಡುವೆ ಅನೈತಿಕ ಸಂಬಂಧ ಇರುವುದು ಸದ್ಯ ಎಲ್ಲರ ಮುಂದೆ ಬಯಲಾಗಿದೆ. ಈ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಆಗಿದ್ದ ಎನ್ನುವ ಕಾರಣಕ್ಕೆ ಗಂಡನನ್ನ ಕೊಲೆ ಮಾಡಲು…

Read More
Crime 3 Delivery Agents Beat Businessman To Death

Crime: ಉದ್ಯಮಿ ಮೇಲೆ ಫುಡ್‌ ಡೆಲಿವರಿ ಬಾಯ್‌ಗಳ ಹಲ್ಲೆ, ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ನವದೆಹಲಿ: ರಾತ್ರಿ ಪಾರ್ಟಿಗೆ ಹೋಗಿದ್ದ 36 ವರ್ಷದ ಉದ್ಯಮಿಯೊಬ್ಬರನ್ನು ಮೂವರು ಫುಡ್‌ ಡೆಲಿವರಿ ಬಾಯ್‌ಗಳು ಹಲ್ಲೆ ಮಾಡಿ ಕೊಲೆ ಮಾಡಿರುವ ಪ್ರಕರಣ ದೆಹಲಿಯ (Crime) ಕನ್ನಾಟ್ ಪ್ಲೇಸ್‌ನಲ್ಲಿ ನಡೆದಿದೆ. ಜನವರಿ 3 ರಂದು ನಡೆದಿದ್ದ ಘಟನೆ ಜನವರಿ 3 ರ ರಾತ್ರಿ ಈ ಘಟನೆ ನಡೆದಿದ್ದುಮ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೇ, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಉದ್ಯಮಿ ಶಿವಂ ಗುಪ್ತಾ ಎರಡು ವಾರಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ…

Read More
Crime astrologer kamalakar bhatt arrested

Crime: ಅನೈತಿಕ ಸಂಬಂಧ ಕೊಲೆಗೆ ಸ್ಕೆಚ್‌, ಖ್ಯಾತ ಜ್ಯೋತಿಷಿ ಅರೆಸ್ಟ್‌

ಕಾರವಾರ: ಮಹಿಳೆಯ ಜೊತೆ ಅನೈತಿಕ (Crime) ಸಂಬಂಧದ ವಿಚಾರವಾಗಿ ಖ್ಯಾತಿ ಜ್ಯೋತಿಷಿ ಕಮಲಾಕರ್​ ಭಟ್ (Kamalakar Bhatt) ಅವರನ್ನ ಪೊಲೀಸರು ಬಂಧನ ಮಾಡಿದ್ದಾರೆ. ಗಂಡನ ಕೊಲೆಗೆ ಸ್ಕೆಚ್‌ ಹಾಕಿದ್ದ ಮಹಿಳೆ ಮಾಹಿತಿಗಳ ಪ್ರಕಾರ, ಮಹಿಳೆಯ ಜೊತೆ ಕಮಲಾಕರ್​ ಭಟ್ ಅವರಿಗೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಮಹಿಳೆಯ ಪತಿ ಅಡ್ಡಿ ಆಗಿದ್ದ, ಹಾಗಾಗಿ ಗಂಡನನ್ನ ಕೊಲೆ ಮಾಡಲು ಆ ಮಹಿಳೆ ಪ್ಕ್ಯಾನ್‌ ಮಾಡಿದ್ದಳು. ಆದರೆ ಈ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಗಂಡನ ಬದಲು ಆತನನ್ನ…

Read More
Viral video Noida Man arrested for giving Flying Kisses To Women

Viral Video: ಕಾರಿನಿಂದ ಮಹಿಳೆಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಭೂಪ ಅರೆಸ್ಟ್

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಾ, ಇನ್ನೊಂದು ಕಾರಿನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಅಶ್ಲೀಲ ಸನ್ನೆ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದ್ದು, ಮತ್ತೊಮ್ಮೆ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು,  ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ. 17 ಸೆಕೆಂಡುಗಳ ವೀಡಿಯೊವು ಕೆಂಪು ಬಣ್ಣದ MG ಹೆಕ್ಟರ್ SUV ಯ ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪಕ್ಕದ ಕಾರಿನಲ್ಲಿರುವ ಮಹಿಳೆಯರಿಗೆ ಫ್ಲೈಯಿಂಗ್ ಕಿಸಸ್…

Read More
uttarpradesh gyms under scanner after women allege forced conversion

Conversion: ಜಿಮ್‌ ಸೋಗಿನಲ್ಲಿ ಮತಾಂತರ ಆರೋಪ, ಉತ್ತರಪ್ರದೇಶದಲ್ಲಿ ಆರೋಪಿಗಳ ಬಂಧನ

ಉತ್ತರ ಪ್ರದೇಶ: ಜಿಮ್‌ಗಳ ಸೋಗಿನಲ್ಲಿ ಅಕ್ರಮವಾಗಿ ಧಾರ್ಮಿಕ ಮತಾಂತರ (Conversion) ಮಾಡುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೆಳಕಿಗೆ ಬಂದಿದ್ದು, ಈ ವಿಚಾರವಾಗಿ ಪೊಲೀಸರು ಆರೋಪಿಗಳನ್ನ ಬಂಧನ ಮಾಡಿದ್ದಾರೆ. 4 ಜನ ಆರೋಪಿಗಳ ಬಂಧನ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಲ್ಲಿಯವರೆಗೆ ಐದು ಜನರನ್ನು ಬಂಧಿಸಿದ್ದಾರೆ ಮತ್ತು ಜಿಲ್ಲೆಯಾದ್ಯಂತ ಕನಿಷ್ಠ ಐದು ಫಿಟ್‌ನೆಸ್ ಕೇಂದ್ರಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಾಹಿತಿಗಳ ಪ್ರಕಾರ ಮೊದಲ ಪ್ರಕರಣದಲ್ಲಿ, ಜಿಮ್ ತರಬೇತಿಯ ನೆಪದಲ್ಲಿ ಆಮಿಷವೊಡ್ಡಲಾಗಿದೆ. ಅಲ್ಲದೇ, ಲೈಂಗಿಕ ಶೋಷಣೆ ಮಾಡಿದ್ದಲ್ಲದೇ, ಬ್ಲ್ಯಾಕ್‌ಮೇಲ್ ಮಾಡಲಾಗಿದೆ…

Read More