War: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಜನರಿಗೆ ಭರವಸೆ ನೀಡಿದ ಕೇಂದ್ರ
ನವದೆಹಲಿ: ಪಶ್ಚಿಮ ಏಷ್ಯಾ (War) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎದುರಾಗಿರುವ ಪರಿಸ್ಥಿತಿಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ದೆಹಲಿಯಲ್ಲಿಂದು ಹಿರಿಯ ಸಚಿವರ ಗುಂಪಿನ ಸಭೆ ನಡೆಯಿತು. ಕೇಂದ್ರದಿಂದ ಸಕಲ ಕ್ರಮ ಸಭೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ , ಕಿರಣ್ ರಿಜಿಜು, ಹರ್ ದೀಪ್ ಸಿಂಗ್ ಪುರಿ, ಕೆ. ರಾಮ್ ಮೋಹನ್ ನಾಯ್ಡು, ಜಿತೇಂದ್ರ ಸಿಂಗ್, ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ ಪಶ್ಚಿಮ…
