TOP NEWS
Kiren Rijiju Claims CJP Founder Abhijeet Dipke is an AAP Worker Not a Student Leader

Kiren Rijiju: ಸಿಜೆಪಿ ಸಂಸ್ಥಾಪಕ ಎಎಪಿ ಕಾರ್ಯಕರ್ತ ಎಂದ ಕಿರಣ್ ರಿಜಿಜು

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಆಮ್ ಆದ್ಮಿ ಪಾರ್ಟಿ (AAP) ತನ್ನ ರಾಜಕೀಯ ಲಾಭಕ್ಕಾಗಿ ‘ಹೈಜಾಕ್’ ಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು‌ (Kiren Rijiju) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಹೋರಾಟ ಮುಂಚೂಣಿಯಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜಿಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಮೂಲತಃ ಎಎಪಿ ಕಾರ್ಯಕರ್ತನಾಗಿದ್ದು, ವಿದ್ಯಾರ್ಥಿ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾನೆ ಎಂದು ಸಚಿವರು ಆರೋಪಿಸಿದ್ದಾರೆ.‌ ವಿದ್ಯಾರ್ಥಿಗಳ ಬೆನ್ನ ಹಿಂದೆ ನಿಂತುಬೇಳೆ ಬೇಯಿಸಿಕೊಳ್ಳುವುದು…

Read More
I Am a Dimaagi Naxal Arvind Kejriwal Hits Back at PM Modi independence Day Speech

Arvind Kejriwal: ‘ದಿಮಾಗಿ ನಕ್ಸಲ್’ ಹೇಳಿಕೆಗೆ ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಉಲ್ಲೇಖಿಸಿದ್ದ ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂಬ ಮಾತು ಇದೀಗ ದೇಶಾದ್ಯಂತ ಭಾರಿ ರಾಜಕೀಯ ಕಾಳಗಕ್ಕೆ ನಾಂದಿ ಹಾಡಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಪ್ರಶ್ನಿಸುವ, ದೇಶದಲ್ಲಿ ಉತ್ತಮ ಸೌಲಭ್ಯಗಳನ್ನು ಬಯಸುವ ಪ್ರತಿಯೊಬ್ಬ ನಾಗರಿಕನನ್ನೂ ಪ್ರಧಾನಿ ‘ದಿಮಾಗಿ ನಕ್ಸಲ್’ ಎಂದು ಕರೆಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಂಬೇಡ್ಕರ್‌ಗೂ ಮೋದಿ ‘ದಿಮಾಗಿ…

Read More
CM Vijay Apologises in TN Assembly Over Kalaignar Karunanidhi Reference Row

CM Vijay: ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ಕ್ಷಮೆಯಾಚನೆ

ಚೆನ್ನೈ: ನಟ, ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (CM Vijay) ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಅದು ಸರ್ಕಾರದ ನಿರ್ಧಾರಗಳಿರಲಿ ಅಥವಾ ಅವರ ವೈಯಕ್ತಿಕ ವಿಚಾರಗಳಿರಲಿ, ವಿಜಯ್ ಏನೇ ಮಾಡಿದರೂ ಅದು ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗುತ್ತದೆ. ಇತ್ತೀಚೆಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಂದರ್ಭದಲ್ಲಿ ನಟಿ ತ್ರಿಶಾ ಮೊದಲ ಸಾಲಿನಲ್ಲಿ ಕುಳಿತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೀಗ ಅವರು ರಾಜ್ಯ ವಿಧಾನಸಭೆಯಲ್ಲಿ ಸಚಿವರೊಬ್ಬರ ಪರವಾಗಿ ಎದ್ದು…

Read More
AI To The Rescue Viral News Video Shows Man Using ChatGPT To Spot His Missing Shoe In A Massive Footwear Heap

Viral News: ಸಾವಿರಾರು ಚಪ್ಪಲಿಗಳ ನಡುವೆ ಕಳೆದುಹೋದ ಕ್ಲಾಗ್ಸ್ ಹುಡುಕಿಕೊಟ್ಟ ChatGPT: AI ಕಮಾಲ್ ನೋಡಿ ನೆಟ್ಟಿಗರು ಫುಲ್ ಶೋಕ್!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನಾನಾ ರೀತಿಯ ವಿಚಿತ್ರ ಹಾಗೂ ಕುತೂಹಲಕಾರಿ ವೀಡಿಯೋಗಳು ವೈರಲ್ (Viral News) ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ತಮಾಷೆಯ ವೀಡಿಯೋ ಇಂಟರ್‌ನೆಟ್‌ನಲ್ಲಿ ಸಖತ್ ಸೌಂಡು ಮಾಡುತ್ತಿದೆ. ವ್ಯಕ್ತಿಯೊಬ್ಬ ನೂರಾರು ಚಪ್ಪಲಿಗಳ ಮಧ್ಯೆ ಕಳೆದುಹೋಗಿದ್ದ ತನ್ನ ನೆಚ್ಚಿನ ‘ಕ್ಲಾಗ್ಸ್’ (ಒಂದು ರೀತಿಯ ಶೂ/ಚಪ್ಪಲಿ) ಅನ್ನು ಹುಡುಕಲು ಕೃತಕ ಬುದ್ಧಿಮತ್ತೆಯ (AI) ‘ChatGPT’ ಮೊರೆ ಹೋಗಿದ್ದು, ಕೊನೆಗೂ ಅದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾನೆ! ಸುಲಭವಾಗಿ ಕ್ಲಾಗ್ಸ್‌ ಪತ್ತೆ ಹಚ್ಚಿದ ಚಾಟ್‌ ಜಿಪಿಟಿ ಶುಭಂಗ್ ಬೋರ್ಕರ್…

Read More
Ram Temple Fund Theft Row Akhilesh Yadav Shares Poetic Jibe & AI Video Urges Voters To Defeat BJP

Akhilesh Yadav: ರಾಮಮಂದಿರ ದೇಣಿಗೆ ಅಕ್ರಮ ಆರೋಪ: AI ವೀಡಿಯೋ ಶೇರ್ ಮಾಡಿ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ!

ಲಖನೌ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮುನ್ನೆಲೆಗೆ ತಂದು ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೋ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಮತ ಹಾಕಬೇಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ. ಎಐ ವೀಡಿಯೋ ಹಂಚಿಕೊಂಡ ಯಾದವ್ ಕನ್ನೌಜ್ ಕ್ಷೇತ್ರದ ಲೋಕಸಭಾ ಸಂಸದ…

Read More
America White House Press Secretary Karoline Leavitt Steps Down

America: ಭಾರತ-ಪಾಕ್ ಸಂಘರ್ಷ, ವ್ಯಾಪಾರ ವಿಚಾರಗಳಲ್ಲಿ ಟ್ರಂಪ್ ಧ್ವನಿಯಾಗಿದ್ದ ವೈಟ್‌ಹೌಸ್ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ರಾಜೀನಾಮೆ

ಅಮೆರಿಕ: ಅಧ್ಯಕ್ಷ ಡೊನಾಲ್ಡ್ (America) ಟ್ರಂಪ್ ಅವರ ಎರಡನೇ ಅವಧಿಯ ಆಡಳಿತದಲ್ಲಿ ಪ್ರಮುಖ ಸಾರ್ವಜನಿಕ ಧ್ವನಿಯಾಗಿ ಹೊರಹೊಮ್ಮಿದ್ದ ವೈಟ್‌ಹೌಸ್ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಈ ತಿಂಗಳಾಂತ್ಯಕ್ಕೆ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಕುಟುಂಬಕ್ಕೆ ಹೆಚ್ಚಿನ ಸಮಯ ನೀಡುವ ಉದ್ದೇಶ ಅತ್ಯಂತ ಕಿರಿಯ ವಯಸ್ಸಿಗೆ ಈ ಹುದ್ದೆ ಅಲಂಕರಿಸಿದ್ದ 28 ವರ್ಷದ ಲೀವಿಟ್, ತಮ್ಮ ಕುಟುಂಬಕ್ಕೆ ಹೆಚ್ಚಿನ ಸಮಯ ನೀಡುವ ಉದ್ದೇಶದಿಂದ ಈ ನಿರ್ಧಾರ ತಳೆದಿದ್ದಾರೆ ಎಂದು ಟ್ರಂಪ್ ಘೋಷಿಸಿದ್ದಾರೆ. ಹುದ್ದೆ ತೊರೆದರೂ ಲೀವಿಟ್ ಅವರು ಮುಂಬರುವ…

Read More
Supreme court This Is Between Me And The Students CJI Expresses Displeasure Over BCI Order Against NALSAR Students

Supreme Court: ನಲ್ಸಾರ್ ವಿದ್ಯಾರ್ಥಿಗಳ ವಿರುದ್ಧದ ಬಿಸಿಐ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ: “ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ” ಎಂದ ಸಿಜೆಐ

ನವದೆಹಲಿ: ಹೈದರಾಬಾದ್‌ನ ಪ್ರಸಿದ್ಧ ‘ನಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ 2026ರ ಸಾಲಿನ ಪದವೀಧರರ ನೋಂದಣಿಯನ್ನು ತಡೆಹಿಡಿದಿದ್ದ ಭಾರತೀಯ ವಕೀಲರ ಪರಿಷತ್ (ಬಿಸಿಐ) ನಡೆಯ ವಿರುದ್ಧ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಬಿಸಿಐ ಮಧ್ಯಪ್ರವೇಶಿಸುವ ಅಗತ್ಯವೇ ಇರಲಿಲ್ಲ ಎಂದಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮಿಶ್ರಾ, ವಿದ್ಯಾರ್ಥಿಗಳು ಅಥವಾ ಅಧ್ಯಾಪಕರ ವಿರುದ್ಧ ಯಾವುದೇ ಶಿಕ್ಷಾರ್ಹ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಪೀಠಾಸೀನ ಮುಖ್ಯ ನ್ಯಾಯಮೂರ್ತಿಗಳು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಆಗಮಿಸುವುದನ್ನು…

Read More