TOP NEWS
President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More
Pariksha Pe Charcha makes record

Pariksha Pe Charcha: ದಾಖಲೆ ಬರೆದ ಪರೀಕ್ಷಾ ಪೆ ಚರ್ಚಾ, 6.76 ಕೋಟಿಗೂ ಹೆಚ್ಚು ಜನರು ಭಾಗಿ

ನವದೆಹಲಿ: ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಪರೀಕ್ಷೆಯ ಭಯದಿಂದ ಮುಕ್ತ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿವರ್ಷ ನಡೆಸುತ್ತಿರುವ  ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha) ಕಾರ್ಯಕ್ರಮ  ಹೊಸ ಮೈಲಿಗಲ್ಲನ್ನು ತಲುಪಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ 6.76 ಕೋಟಿಗೂ 6.76 ಕೋಟಿಗೂ ಹೆಚ್ಚು ಜನರು ಇದರಲ್ಲಿ ಭಾಗವಹಿಸಿದ್ದಾರೆ.  ಈ ಕಾರ್ಯಕ್ರಮವು ಜಾಗತಿಕ ಮಟ್ಟಕ್ಕೆ ಬೆಳೆದು ಗಿನ್ನೆಸ್ ದಾಖಲೆಯನ್ನೂ ಮಾಡಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮತ್ತು ಒತ್ತಡ ನಿಭಾಯಿಸಲು ಪ್ರೇರಣೆ ನೀಡುವುದು ಇದರ ಮುಖ್ಯ…

Read More
European Commission President meets narendra modi

Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.   ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ…

Read More
Budget Session Defence Minister Rajnath Singh chairs all party meeting

Budget Session: ನಾಳೆಯಿಂದ ಕೇಂದ್ರ ಬಜೆಟ್‌ ಅಧಿವೇಶನ, ಇಂದು ಸರ್ವಪಕ್ಷ ಸಭೆ

ನವದೆಹಲಿ: ನಾಳೆಯಿಂದ  ಕೇಂದ್ರ ಸರ್ಕಾರದ ಬಜೆಟ್‌ ಅಧಿವೇಶನ (Budget Session) ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಮಾಡಲಾಗಿದೆ. ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಭೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಮಾಡಲಾಗಿದ್ದು, ಕೇಂದ್ರ ಸಚಿವರಾದ  ಕಿರಣ್ ರಿಜಿಜು, ಜೆ.ಪಿ.ನಡ್ಡಾ, ಎಲ್‌.ಮುರುಗನ್‌, ಅರ್ಜುನ್‌ ರಾಮ್‌ ಮೇಘವಾಲ್‌, ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ಡಿಎಂಕೆ ನಾಯಕ ತಿರುಚಿ ಶಿವ, ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ…

Read More
Canada India Pledge To Grow Oil Petroleum Trade

Petroleum Trade: ಕೆನಡಾ-ಭಾರತ ನಡುವೆ ಮತ್ತೆ ತೈಲ ವ್ಯಾಪಾರ, ಅಮೆರಿಕಗೆ ಟಕ್ಕರ್‌ ಕೊಡಲು ಹೊಸ ಪ್ಲ್ಯಾನ್‌

ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಮತ್ತೆ ಆರಂಭವಾಗುತ್ತಿದ್ದು, ತೈಲ ಮತ್ತು ಅನಿಲ (Petroleum Trade) ವ್ಯಾಪಾರವನ್ನು ವಿಸ್ತರಿಸಲು ಎರಡೂ ದೇಶಗಳು ಸಿದ್ದತೆ ಮಾಡಿಕೊಳ್ಳುತ್ತಿವೆ. ಎರಡು ದೇಶಗಳ ನಡುವೆ ಒಪ್ಪಂದ ಕೆನಡಾದ ಇಂಧನ ಸಚಿವ ಟಿಮ್ ಹಾಡ್ಗ್ಸನ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ನಡುವಿನ ಸಭೆಯ ನಂತರ, ಕೆನಡಾ ಭಾರತಕ್ಕೆ ಹೆಚ್ಚಿನ ಕಚ್ಚಾ ತೈಲ, ದ್ರವೀಕೃತ ನೈಸರ್ಗಿಕ ಅನಿಲ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ನೀಡಲಿದೆ, ಹಾಗೆಯೇ, ಭಾರತವು…

Read More
indian Republic Day celebration in Bangladesh

Republic Day: ವಿದೇಶದಲ್ಲೂ ಗಣರಾಜ್ಯೋತ್ಸವ ಸಂಭ್ರಮ, ಬಾಂಗ್ಲಾದಲ್ಲಿ ಭಾರತೀಯ ಸೈನಿಕರಿಗೆ ಗೌರವ ನಮನ

ನವದೆಹಲಿ: 77ನೇ ಗಣರಾಜ್ಯೋತ್ಸವವನ್ನು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಗೌರವ ಭಾವದಿಂದ ಆಚರಿಸಲಾಗುತ್ತಿದೆ.  ಬಾಂಗ್ಲಾದೇಶದ (Bangladesh) ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ, ಭಾರತದ 77ನೇ ಗಣರಾಜ್ಯೋತ್ಸವವನ್ನು (Republic Day)  ಉತ್ಸಾಹ ಮತ್ತು ದೇಶಭಕ್ತಿಯ ಪ್ರತೀಕವಾಗಿ ಆಚರಿಸಲಾಯಿತು. ಭಾರತೀಯ ಸೈನಿಕರಿಗೆ ಗೌರವ ಅರ್ಪಣೆ ಚಾನ್ಸೆರಿ ಕಟ್ಟಡದಲ್ಲಿ ನಡೆದ ಆಚರಣೆಗಳಲ್ಲಿ, ಭಾರತೀಯ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,  ಗೌರವ ಸಲ್ಲಿಸಿದರು.  ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಕಚೇರಿಯಲ್ಲೂ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು.  ಭಾರತೀಯ ಶಾಂತಿ ಪಾಲನಾ ಪಡೆ ಸ್ಮಾರಕದಲ್ಲಿ ಗೌರವ ನಮನ…

Read More
Astronaut Shubhanshu Shukla awarded Ashok Chakra

Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ

ನವದೆಹಲಿ:  ಬಾಹ್ಯಕಾಶ ವಲಯದಲ್ಲಿ  ಅಪ್ರತಿಮ ಸಾಧನೆ ಮಾಡಿದ  ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ  ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ  ಪ್ರಧಾನ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ,  ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…

Read More