minister Mansukh Mandaviya about indian youths

Mansukh Mandaviya: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಮುಖ್ಯ: ಮನ್ಸುಖ್ ಮಾಂಡವೀಯ

ನವದೆಹಲಿ: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಮಹತ್ತರ ಪಾತ್ರ ಅಗತ್ಯ ಎಂದು ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ (Mansukh Mandaviya) ಹೇಳಿದ್ದಾರೆ. ಯುವಜನರನ್ನ ಉತ್ತೇಜಿಸಲು ಕಾರ್ಯಕ್ರಮ ದೆಹಲಿಯಲ್ಲಿ ವಿಕಸಿತ ಭಾರತ ಯುವಜನರ ಮಾತುಕತೆ – 2026  ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು, ತಂತ್ರಜ್ಞಾನ, ಉದ್ಯಮಶೀಲತೆ, ಆಡಳಿತ, ಸುಸ್ಥಿರತೆ ಮತ್ತು ಸಾಮಾಜಿಕ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಪರಿಹಾರೋಪಾಯಗಳನ್ನು ಕೊಡುಗೆ ನೀಡಲು ಈ ಸಮಾವೇಶ ಯುವಜನರನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ. ದೇಶದ ಜನರೇ ದೊಡ್ಡ…

Read More
Devendra Fadnavis about bjp alliance with other party

Devendra Fadnavis: ಬಿಜೆಪಿ ಕಾಂಗ್ರೆಸ್-ಎಐಎಂಐಎಂ ಮೈತ್ರಿ? ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ

ಮುಂಬೈ: ಮಹಾರಾಷ್ಟ್ರದ ಪುರಸಭೆ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು, ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರದ ಅಂಬರ್ನಾಥ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಏಕೆ ಮತ್ತು ಹೇಗೆ ಮೈತ್ರಿ ಮಾಡಿಕೊಂಡವು ಎನ್ನುವ ವಿಚಾರವನ್ನ ತಿಳಿಸಿದ್ದಾರೆ. ಅನಿರೀಕ್ಷಿತ ಮೈತ್ರಿ ಬಗ್ಗೆ ಫಡ್ನವೀಸ್ ಹೇಳಿದ್ದೇನು? ಅಕೋಟ್‌ನಲ್ಲಿ ಬಿಜೆಪಿ-ಎಐಎಂಐಎಂ ಮೈತ್ರಿಕೂಟದ ಬಗ್ಗೆಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಅಕೋಟ್‌ ಬಹಳ ಚಿಕ್ಕ ಪ್ರದೇಶವಾಗಿದೆ. ಆ ಪ್ರದೇಶದಲ್ಲಿ ಸುಮಾರು 17,000 ಮತದಾರರು ಇದ್ದಾರೆ. ನಮಗೆ ಕೆಳ…

Read More
General Upendra Dwivedi meeting with sri lanka officers

Upendra Dwivedi: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ

ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದು, ಅನೇಕ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.   ಶ್ರೀಲಂಕಾ ಸೇನೆಯ ಕಮಾಂಡರ್, ರಕ್ಷಣಾ ಉಪ ಸಚಿವರು ಮತ್ತು ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಹಿರಿಯ ಮಿಲಿಟರಿ ಮತ್ತು ನಾಗರಿಕ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ತರಬೇತಿ ಸಹಕಾರ, ಸಾಮರ್ಥ್ಯ ವೃದ್ಧಿ ಮತ್ತು ಪ್ರಾದೇಶಿಕ ಭದ್ರತೆಯಂತಹ ಪರಸ್ಪರ ಆಸಕ್ತಿಯ ವಿಷಯಗಳ ಮೇಲೆ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ…

Read More
central minister Gajendra Singh Shekhawat about development of country

Gajendra Singh Shekhawat: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ದ: ಗಜೇಂದ್ರ ಸಿಂಗ್ ಶೇಖಾವತ್

ನವದೆಹಲಿ: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಪಾರಂಪರಿಕ ಸಂಪತ್ತಿನ ರಕ್ಷಣೆಯ ಜತೆಜತೆಗೇ ದೇಶದ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಪಾರಂಪರಿಕ ಸ್ಥಳಗಳಲ್ಲಿ ಸಂಗ್ರಹಿಸಲಾಗುವ ಶುಲ್ಕವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಹೆಚ್ಚಾದ ಕ್ಯಾನ್ಸರ್‌ ಪ್ರಕರಣಗಳು ಇನ್ನು ಈ ಸಮಯದಲ್ಲಿ ಮಾತನಾಡಿದ ಸಚಿವ ಡಾ. ಜಿತೇಂದ್ರ ಸಿಂಗ್,…

Read More

Ashwini Vaishnaw: ಅಮೃತ್‌ ಭಾರತ್‌ ಯೋಜನೆಯಡಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ, ಅಶ್ವಿನಿ ವೈಷ್ಣವ್

ನವದೆಹಲಿ: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಕಟ್ಟಡ, ಫ್ಲಾಟ್ ಫಾರಂ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ರೈಲು ಸೇವೆ ಹೆಚ್ಚಿಸಲು ಕ್ರಮ ಈ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಮತ್ತು ಅಮೃತ್ ಭಾರತ್  ರೈಲುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.  ಪ್ರಶ್ನೋತ್ತರ ಅವಧಿಯಲ್ಲಿ ಅವರು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮುಂಬೈ ಸೇರಿದಂತೆ…

Read More
central minister Piyush Goyal meets omani counterpart

Piyush Goyal: ಒಮಾನ್-ಭಾರತ ನಡುವೆ ಹೆಚ್ಚಲಿದೆಯಾ ವ್ಯಾಪಾರ-ವಹಿವಾಟು?

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ (Piyush Goyal) ಒಮಾನ್ ನ ಮಸ್ಕತ್ ನಲ್ಲಿ ನಿನ್ನೆ ಒಮಾನ್ – ಭಾರತ (Oman India) ವ್ಯಾಪಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.  ಸಾವಿರಾರು ವರ್ಷಗಳಿಂದ ನಡೆಯುತ್ತಿದೆ ವಹಿವಾಟು ಈ ವೇಳೆ ಅವರು, ಭಾರತ ಮತ್ತು ಒಮಾನ್ ಐತಿಹಾಸಿಕ ಬಾಂಧವ್ಯ ಹೊಂದಿದ್ದು, ಸಾವಿರಾರು ವರ್ಷಗಳಿಂದಲೂ ವ್ಯಾಪಾರ ವಹಿವಾಟು ಸದೃಢವಾಗಿದೆ. ಗುಜರಾತಿನ ಲೋಥಾಲ್ ಬಂದರಿನಿಂದ ಮಸ್ಕತ್ ಗೆ ಸಾವಿರಾರು ವರ್ಷಗಳ ಹಿಂದೆಯೇ ಹಡಗುಗಳು ಸಂಚರಿಸುತ್ತಿದ್ದವು. ಭವಿಷ್ಯದಲ್ಲೂ ಉಭಯ ದೇಶಗಳು ಜಂಟಿಯಾಗಿ ಅಪಾರ ಅವಕಾಶಗಳನ್ನು…

Read More
Narenda Modi thanks Ethiopian people for the award

Narenda Modi: ನರೇಂದ್ರ ಮೋದಿಗೆ ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ (Narenda Modi) ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯನ್ನು ಇಥಿಯೋಪಿಯಾದ ಸಹವರ್ತಿ ಡಾ.ಅಬಿ ಅಹ್ಮದ್ ಅಲಿ ಅವರು ಪ್ರಧಾನ ಮಾಡಿದ್ದಾರೆ. ಈ ಪ್ರಶಸ್ತಿ ಭಾರತೀಯರಿಗೆ ಸಲ್ಲುತ್ತದೆ ಪ್ರಧಾನಿ ಅವರು  ಭಾರತದೊಂದಿಗೆ ಐತಿಹಾಸಿಕ ಬಾಂಧವ್ಯ ಹಂಚಿಕೊಂಡಿರುವ ಆಫ್ರಿಕನ್ ದೇಶಕ್ಕೆ ಎರಡು ದಿನಗಳ ಭೇಟಿ ನೀಡಿದ್ದು, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆ ನೀಡಿದ ಮತ್ತು ಜಾಗತಿಕ ರಾಜನೀತಿಜ್ಞರಾಗಿ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ರಾಜಧಾನಿ ಆಡ್ಡೀಸ್ ಅಬಾಬಾದ…

Read More