TOP NEWS
panama bridge fuel tanker blast

PANAMA: ತೈಲ ಘಟಕದಲ್ಲಿ ಭೀಕರ ಸ್ಫೋಟ, ಸೇತುವೆ ಸಂಚಾರ ಸ್ಥಗಿತ

ಅಮೆರಿಕ: ಪನಾಮದ (Panama) ಪ್ರಮುಖ ಸಾರಿಗೆ ಮಾರ್ಗವಾದ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಬಳಿ ಇರುವ ಬಲ್ಬೋವಾ ತೈಲ ಟ್ಯಾಂಕ್ ಘಟಕದಲ್ಲಿ ಸೋಮವಾರ ಸಂಜೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಹರಡಿದ ಬೆನ್ನಲ್ಲೇ ತೈಲ ಟ್ಯಾಂಕರ್‌ಗಳು ಅತಿ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ವಿಡಿಯೋ ವೈರಲ್ ಈ ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ, ಬೆಂಕಿಯ ಜ್ವಾಲೆಗಳು ರಸ್ತೆಯ ಮೇಲೆಯೇ ಆವರಿಸಿದ್ದವು. ಇದನ್ನು…

Read More
Narendra modi slams opposition parties

Narendra Modi: ಎಲ್‌ಡಿಎಫ್- ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು: ಮೋದಿ

ತಿರುವಲ್ಲಾ: ಕೇರಳದ ತಿರುವಲ್ಲಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಧುರಂಧರ್’ ಅಂತಹ ಚಿತ್ರಗಳನ್ನು ಸುಳ್ಳು ಎಂದು ಬಿಂಬಿಸುತ್ತಿವೆ, ಆದರೆ ವಾಸ್ತವದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಸುಳ್ಳು ಹೇಳುವುದರಲ್ಲಿ ನಿಸ್ಸೀಮವಾಗಿವೆ ಎಂದು ಅವರು ಟೀಕಿಸಿದರು. ಈ ಎರಡು ರಂಗಗಳು ಇಂದು ಸುಳ್ಳಿನ ಕಾರ್ಖಾನೆಗಳಾಗಿ ಬದಲಾಗಿವೆ ಎಂದು ಅವರು ಆರೋಪಿಸಿದರು. ಪ್ರತಿಪಕ್ಷಗಳಿಂದ ಅಪಪ್ರಚಾರ…

Read More
PM Narendra Modi promises to secure Indians from west asia war

Narendra Modi: ಭಾರತೀಯರ ಸುರಕ್ಷತೆ ಕಾಪಾಡಲು ಕೇಂದ್ರ ಸಿದ್ಧ: ಮೋದಿ

ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು  ದೇಶದ ಜನರ ಮೇಲೆ ಪರಿಣಾಮ ಬೀರದಂತೆ  ಕೇಂದ್ರ ಸರ್ಕಾರ  ನಿರಂತರವಾಗಿ  ಕ್ರಮ ಕೈಗೊಳ್ಳುತ್ತಿದೆ ಎಂದು  ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ  ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ  ಭಾರತೀಯರ ಸುರಕ್ಷತೆಗೆ  ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.  ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ  ಪಕ್ಷಗಳು  ರಾಜಕೀಯ…

Read More
Narendra modi slams opposition parties

Narendra Modi: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಹಂತಕ್ಕೆ ಚಾಲನೆ ನೀಡಿದ ಮೋದಿ

ಉತ್ತರ ಪ್ರದೇಶ:  ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ  (PM Narendra Modi) ಚಾಲನೆ ನೀಡಿದ್ದಾರೆ. ಆಧುನಿಕ ಮೂಲಸೌಲಭ್ಯಕ್ಕೆ ಒತ್ತು ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ,  ದೇಶದಲ್ಲಿ ನಾಗರಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ  ಕೆಲಸ ಮಾಡಲಾಗುತ್ತಿದೆ.  ಮೆಟ್ರೋ, ವಂದೇ ಭಾರತ್ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈವರೆಗೆ ನಮೋ ಭಾರತ್ ನಲ್ಲಿ ಎರಡೂವರೆ ಕೋಟಿಗೂ ಅಧಿಕ ಜನರು ಪ್ರಯಾಣಿಸಿದ್ದಾರೆ. ಕಳೆದ 11…

Read More
West asia War central government ministers important meeting

War: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಜನರಿಗೆ ಭರವಸೆ ನೀಡಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾ (War) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎದುರಾಗಿರುವ ಪರಿಸ್ಥಿತಿಯ ಕುರಿತು ರಕ್ಷಣಾ  ಸಚಿವ ರಾಜನಾಥ್ ಸಿಂಗ್  ನೇತೃತ್ವದಲ್ಲಿ ದೆಹಲಿಯಲ್ಲಿಂದು ಹಿರಿಯ ಸಚಿವರ ಗುಂಪಿನ ಸಭೆ ನಡೆಯಿತು. ಕೇಂದ್ರದಿಂದ ಸಕಲ ಕ್ರಮ ಸಭೆಯಲ್ಲಿ  ಕೇಂದ್ರ ಸಚಿವರಾದ  ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ ,  ಕಿರಣ್ ರಿಜಿಜು, ಹರ್ ದೀಪ್ ಸಿಂಗ್ ಪುರಿ,   ಕೆ. ರಾಮ್ ಮೋಹನ್ ನಾಯ್ಡು, ಜಿತೇಂದ್ರ ಸಿಂಗ್,   ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ  ಪಶ್ಚಿಮ…

Read More
LPG ship will be reach mangaluru soon says central government

LPG: ಭಾರತಕ್ಕೆ ಬರಲಿದೆ ಎಲ್‌ಪಿಜಿಯ ಎರಡು ಹಡಗುಗಳು

ನವದೆಹಲಿ: 92 ಸಾವಿರದ 600 ಮೆಟ್ರಿಕ್ ಟನ್ ಎಲ್‌ಪಿಜಿ (LPG) ಹೊತ್ತ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತಕ್ಕೆ ಆಗಮಿಸುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 27 ರಂದು ನವಮಂಗಳೂರು ಬಂದರಿಗೆ ಬರಲಿದೆ ಹಡಗು  ಯುನೈಟೆಟ್ ಅರಬ್ ಎಮಿರೇಟ್ಸ್‌ನ ರುವೈಸ್‌ನಿಂದ 45 ಸಾವಿರ ಮೆಟ್ರಿಕ್ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್…

Read More
Delhi police sent notice to x accounts for using abusive word for Narendra modi

Narendra Modi: ಪಶ್ಚಿಮ ಏಷ್ಯಾ ಸಂಘರ್ಷ, ಶಾಂತಿ ಸ್ಥಾಪನೆ ಬಗ್ಗೆ ಮೋದಿ ಮಾತು

ನವದೆಹಲಿ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನವಾಗಿ , ಶಾಂತಿ ಪುನರ್ ಸ್ಥಾಪಿಸಲು ರಾಜತಾಂತ್ರಿಕತೆ ಹಾಗೂ ಸಂವಾದದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯಸಭೆಯಲ್ಲಿಂದು ಹೇಳಿದ್ದಾರೆ.  ಭಾರತದ ನಿಲುವನ್ನ ಸ್ಪಷ್ಟಪಡಿಸಿದ ಮೋದಿ  ಪಶ್ಚಿಮ ಏಷ್ಯಾದಲ್ಲಿ  ಮುಂದುವರಿದಿರುವ ಸಂಘರ್ಷ ಕುರಿತು ಮಾಹಿತಿ ನೀಡಿದ  ಅವರು,  ಪ್ರಸ್ತುತ ಉದ್ವಿಗ್ನತೆಯನ್ನು ಶಮನಗೊಳಿಸುವ ಹಾಗೂ ಹರ್ಮುಜ್ ಜಲಸಂಧಿಯನ್ನು ತೆರೆಯುವ ವಿಷಯದಲ್ಲಿ , ರಾಜತಾಂತ್ರಿಕ ಸಂವಾದ ಅಗತ್ಯವಿದೆ ಎಂದು  ಭಾರತದ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ,…

Read More