TOP NEWS
Lakkundi mp Gaddigoudar visits to place

Lakkundi: ಲಕ್ಕುಂಡಿ ಉತ್ಖನನಕ್ಕೆ ಕೇಂದ್ರದ ಸಹಕಾರ, ಸಂಸದ ಗದ್ದಿಗೌಡರ್‌ ಹೇಳಿದ್ದೇನು?

ಗದಗ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ  ಕಾರ್ಯವನ್ನು ಇಂದು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್  ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೇಂದ್ರದ ನೆರವಿನ ಭರವಸೆ ನೀಡಿದ ಸಂಸದರು ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಅರಸರು ತಮ್ಮ ಆಳ್ವಿಕೆಯ ಸಂದರ್ಭದಲ್ಲಿ  ಲಕ್ಕುಂಡಿ ಪರಿಸರದಲ್ಲಿ ನೂರಾರು ದೇವಾಲಯಗಳನ್ನು ಮತ್ತು ಕಲ್ಯಾಣಿಗಳನ್ನು ನಿರ್ಮಿಸಿರುವುದು ಇತಿಹಾಸಗಳಿಂದ ತಿಳಿದು ಬರುತ್ತದೆ. ಭೂಮಿಯಲ್ಲಿ ಹುದಗಿರುವ ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಜಗತ್ತಿಗೆ ಪರಿಚಯಿಸುವ…

Read Full News
mla Suresh Kumar slams bk hariprasad over astrologer kamalakar bhatt matter

Suresh Kumar: ಬಿಕೆ ಹರಿಪ್ರಸಾದ್‌ಗೆ ಟಾಂಗ್‌ ಕೊಟ್ಟ ಸುರೇಶ್‌ ಕುಮಾರ್‌, ಬೌದ್ಧಿಕ ದಿವಾಳಿತನ ಎಂದ ಶಾಸಕ

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್‌ ಕುಮಾರ್‌ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್‌ ವಸಂತ್‌ ನಾಯ್ಕ್‌ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬೆಳೆಸಿದ್ದು ಶಾಸಕ…

Read Full News
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read Full News
BJP petitions for Naseer Ahmed suspension

Naseer Ahmed: ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ, ನಜೀರ್‌ ಅಹ್ಮದ್‌ ಅಮಾನತಿಗೆ ಬಿಜೆಪಿ ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ (Naseer Ahmed) ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ತಿನಲ್ಲಿ ಇಂದು ವಿಪಕ್ಷ ಬಿಜೆಪಿ ಧರಣಿ ನಡೆಸಿತು.  ಸ್ಪಷ್ಟನೆ ನೀಡಿದ ಅಹ್ಮದ್‌ ನಸೀರ್ ಅಹ್ಮದ್ ಮಾತನಾಡಿ, ಪ್ರಧಾನಿ ಮೋದಿಯವರು ಇಲ್ಲ ಎಂದರೆ ದೇಶ ಇಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದ್ದರು. ಹೀಗಾಗಿ ನಾನು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟನೆ ನೀಡಿ, ತಾವು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು. …

Read Full News
north karnataka should get international Airport says bjp leader

Airport: ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಹಿನ್ನೆಲೆಯಲ್ಲಿ ದಾವಣಗೆರೆ ಇಲ್ಲವೇ, ಗದಗ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ಸದಸ್ಯ ಪಿ.ಎಚ್. ಪೂಜಾರ್ ವಿಧಾನಪರಿಷತ್ತಿನಲ್ಲಿಂದು ಒತ್ತಾಯ ಮಾಡಿದ್ದಾರೆ. ವಿಮಾನ ನಿಲ್ದಾಣದ ಅಗತ್ಯ ತುಂಬಾ ಇದೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ದಿಮೆಗಳು, ಕೈಗಾರಿಕೆಗಳು ತಲೆ ಎತ್ತಲು ಅಂತಾರಾಷ್ಟ್ರೀಯ ವಿಮಾನ…

Read Full News
BJP BY Vijayendra on union budget 2026

BY Vijayendra: ಕೇಂದ್ರ ಬಜೆಟ್‌ ರೈತರಿಗೆ ಸಹಾಯವಾಗಲಿದೆ: ಬಿವೈ ವಿಜಯೇಂದ್ರ

ಶಿವಮೊಗ್ಗ:  ಕೇಂದ್ರ ಸರ್ಕಾರ ತೆಂಗಿನ ಬೆಳೆಗಾರರು ಗೋಡಂಬಿ, ಕೋಕೋ, ಮೀನುಗಾರಿಕೆ ಮತ್ತು ಶ್ರೀಗಂಧ ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಸಹಾಯಕ ಆಗಲಿದೆ ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯದ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ತೆರಿಗೆ ಪಾಲು ಶೇಕಡಾ 3.65 ರಿಂದ ಶೇಕಡಾ 4.14 ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಪ್ರತಿ ವರ್ಷ ಹೆಚ್ಚುವರಿಯಾಗಿ 7 ಸಾವಿರದ 387…

Read Full News
Hanuman chalisa patina program in Mysuru by Ganapathy sachchidananda ashrama

Mysuru: ವ್ಯಾಲೆಂಟೈನ್ಸ್‌ ಡೇ ಬದಲು ಹನುಮಾನ ಚಾಲೀಸ ಪಾರಾಯಣ ಮಹಾಯಜ್ಞ, ಗಣಪತಿ ಸಚ್ಚಿದಾನಂದ ಆಶ್ರಮದಿಂದ ವಿಶೇಷ ಕಾರ್ಯ

ಮೈಸೂರು: ಸಾಮಾನ್ಯವಾಗಿ ಫೆಬ್ರವರಿ 14 ಎಂದರೆ ಎಲ್ಲರಿಗೂ ನೆನಪಾಗೋದು ವ್ಯಾಲೆಂಟೈನ್ಸ್‌ ಡೇ. ಆದರೆ ಈ ಬಾರಿ ವ್ಯಾಲೆಂಟೈನ್ಸ್ ದಿನವನ್ನ ವಿಭಿನ್ನವಾಗಿ ಆಚರಿಸಲು ಮೈಸೂರಿನ (Mysuru) ಗಣಪತಿ ಸಚ್ಚಿದಾನಂದ ಆಶ್ರಮ (Sri Ganapathy Sachchidananda Swamiji) ನಿರ್ಧಾರ ಮಾಡಿದೆ. ಹನುಮಾನ ಚಾಲೀಸ ಪಾರಾಯಣ ಮಹಾಯಜ್ಞ ಪ್ರತಿವರ್ಷವೂ ಈ ವ್ಯಾಲೆಂಟೈನ್ಸ್‌ ಡೇ ವಿಚಾರವಾಗಿ ದೇಶದಲ್ಲಿ ವಿವಾದಗಳು ಸೃಷ್ಟಿ ಆಗುತ್ತದೆ. ಅದರ ಆಚರಣೆಯನ್ನ ಅನೇಕ ಜನರು ವಿರೋಧ ಮಾಡುತ್ತಾರೆ. ಆ ದಿನವೇ ಬೇರೆ ಬೇರೆ ರೀತಿಯ ಕಾರ್ಯಕ್ರಮಗಳನ್ನ ಸಹ ಆಯೋಜನೆ ಮಾಡಲಾಗುತ್ತದೆ….

Read Full News