DK Shivakumar: ನರೇಗಾ ಉಳಿಸಲು ಇಂದು ಕಾಂಗ್ರೆಸ್ ಪ್ರತಿಭಟನೆ, ಪಂಚಾಯಿತಿ ಮಟ್ಟದಲ್ಲೂ ಹೋರಾಟ: ಡಿಕೆ ಶಿವಕುಮಾರ್
ಬೆಂಗಳೂರು: ನರೇಗಾ ಉಳಿಸುವ ಸಲುವಾಗಿ ಕಾಂಗ್ರೆಸ್ ವತಿಯಿಂದ ಇಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದಲ್ಲೂ ಹೋರಾಟ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೆಹೇಳಿದ್ದಾರೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಆರಂಭವಾದ ಯೋಜನೆ, ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ,…
