TOP NEWS
DK Shivakumar Slams Central Governments Delayed Response to NEET Student Protests

DK Shivakumar: ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ…

Read More
Big news Shravanabelagola Madikeri Rail Project Faces Hurdles Amid Low Projected Passenger Traffic

Big News: ಶ್ರವಣಬೆಳಗೊಳ-ಮಡಿಕೇರಿ ರೈಲ್ವೆ ಮಾರ್ಗ: ನಿರೀಕ್ಷಿತ ಸಂಚಾರ ವಿರಳ, ಯೋಜನೆಗೆ ತೊಡಕು

ಬೆಂಗಳೂರು: ಹೊಳೆನರಸೀಪುರ, ಅರಕಲಗೂಡು, ಕೊಣನೂರು ಮತ್ತು ಕುಶಾಲನಗರ ಮಾರ್ಗವಾಗಿ ಶ್ರವಣಬೆಳಗೊಳ ಮತ್ತು ಮಡಿಕೇರಿ ನಡುವೆ ಹೊಸ ರೈಲು ಮಾರ್ಗ ನಿರ್ಮಿಸುವ ಪ್ರಸ್ತಾಪಿತ (Big News) ಯೋಜನೆಗೆ ಹಿನ್ನಡೆಯಾಗಿದೆ. ಈ ಮಾರ್ಗದಲ್ಲಿ ನಿರೀಕ್ಷಿತ ಪ್ರಯಾಣಿಕರು ಹಾಗೂ ಸರಕು ಸಾಗಣೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ರೈಲ್ವೆ ಸಚಿವಾಲಯ ನಡೆಸಿದ ಸಾಧ್ಯತಾ ವರದಿ (ಫೀಸಿಬಿಲಿಟಿ ಸ್ಟಡಿ) ತಿಳಿಸಿದೆ. ಲೋಕಸಭೆಯಲ್ಲಿ ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು…

Read More
SIR creating problem in Bengaluru people facing issue

SIR: ಬೆಂಗಳೂರಿನ ಬದಲಾದ ಚಿತ್ರಣ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗೊಂದಲ, ಸವಾಲುಗಳ ಸುಳಿ

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 24 ವರ್ಷಗಳ ನಂತರ ಅಂದರೆ 2002ರ ಬಳಿಕ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಗೊಂದಲ ಮತ್ತು ಸವಾಲುಗಳಿಗೆ ಕಾರಣವಾಗಿದೆ. ಕಳೆದ ಎರಡು ದಶಕಗಳಲ್ಲಿ ಬೆಂಗಳೂರಿನ ಭೌಗೋಳಿಕ ಮತ್ತು ಜನಸಂಖ್ಯಾ ಚಿತ್ರಣ ಸಂಪೂರ್ಣವಾಗಿ ಬದಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತದಾರರು ಸೂಕ್ತ ದಾಖಲೆಗಳನ್ನು ಪತ್ತೆ ಹಚ್ಚಲು ಮತ್ತು ನಮೂನೆಗಳನ್ನು ಭರ್ತಿ ಮಾಡಲು ತೀವ್ರ ಪರದಾಡುವಂತಾಗಿದೆ. ನಗರದಲ್ಲಿ…

Read More
Art of Living Welcomes Governments SIT Probe into Alleged Encroachment of Government Land

Art of Living: ಆರ್ಟ್ ಆಫ್ ಲಿವಿಂಗ್‌ಗೆ ರಾಜ್ಯ ಸರ್ಕಾರ ಬಿಗ್ ಶಾಕ್: ನೂರಾರು ಎಕರೆ ಭೂ ಒತ್ತುವರಿ ಆರೋಪದ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಕಗ್ಗಲಿಪುರ ವ್ಯಾಪ್ತಿಯಲ್ಲಿ ‘ದಿ ಆರ್ಟ್ ಆಫ್ ಲಿವಿಂಗ್’ (Art of Living) ಆಶ್ರಮ ಹಾಗೂ ಅದರ ಅಂಗಸಂಸ್ಥೆಗಳು ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಕಾನೂನುಬಾಹಿರವಾಗಿ ಅತಿಕ್ರಮಣ ಮಾಡಿಕೊಂಡಿರುವ ಗಂಭೀರ ದೂರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣದ ಆಳ-ಅಗಲವನ್ನು ಕೆದಕಲು ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ನೇತೃತ್ವದಲ್ಲಿ 11 ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿದೆ. ಕಂದಾಯ ಇಲಾಖೆಯು ಈ ಕುರಿತು ಜುಲೈ 17…

Read More
Attention Namma Metro Passengers Fines Hiked by 400 for Rule Violations

BMRCL: ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಯಮ ಉಲ್ಲಂಘಿಸಿದರೆ ಬೀಳಲಿದೆ ಶೇ. 400 ರಷ್ಟು ಭಾರಿ ದಂಡ!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ! ಮೆಟ್ರೋ ನಿಲ್ದಾಣಗಳು ಹಾಗೂ ರೈಲುಗಳ ಆವರಣದಲ್ಲಿ ಭದ್ರತೆಯನ್ನು ಬಲಪಡಿಸಲು ಮತ್ತು ಶಿಸ್ತು ಕಾಪಾಡಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮಹತ್ವದ ಕ್ರಮ ಕೈಗೊಂಡಿದೆ. ನಿಯಮ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ದಂಡದ ಪ್ರಮಾಣವನ್ನು ಏಕಾಏಕಿ ಶೇಕಡಾ 400 ರಷ್ಟು ಹೆಚ್ಚಿಸಲಾಗಿದ್ದು, ಈ ನೂತನ ನಿಯಮಗಳು ಭಾನುವಾರದಿಂದಲೇ ಅನುಷ್ಠಾನಕ್ಕೆ ಬಂದಿವೆ. ಮೆಟ್ರೋ ಆಸ್ತಿಯ ರಕ್ಷಣೆ ಹಾಗೂ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ….

Read More
Karnataka Mining Department Shaken Up 80% Staff Shunted as CM Approves Mega Transfer of 160 Officers

DK Shivakumar: ದಶಕಗಳ ಠಿಕಾಣಿಗೆ ಬ್ರೇಕ್: ಗಣಿ ಇಲಾಖೆಯ ಶೇ. 80ರಷ್ಟು ಸಿಬ್ಬಂದಿಗೆ ಎತ್ತಂಗಡಿ ಭಾಗ್ಯ, ಅಧಿಕಾರಿಗಳು ಶಾಕ್!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಮನೆಮಾಡಿದ್ದ ಏಕಸ್ವಾಮ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಡಳಿತಾತ್ಮಕ ಚಾಟಿ ಬೀಸಿದ್ದಾರೆ. ಒಂದೇ ಸ್ಥಳದಲ್ಲಿ ವರ್ಷಗಟ್ಟಲೆ ಠಿಕಾಣಿ ಹೂಡಿದ್ದ ಇಲಾಖೆಯ ಶೇಕಡಾ 80 ರಷ್ಟು ಸಿಬ್ಬಂದಿಯನ್ನು ಎತ್ತಂಗಡಿ ಮಾಡುವ ಮೂಲಕ ಸರ್ಕಾರ ಬೃಹತ್ ಸರ್ಜರಿ ನಡೆಸಿದೆ. ಇಲಾಖೆಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಾದರಿಯಲ್ಲಿ ಒಟ್ಟು 160 ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು…

Read More
Peoples Lives and Rights Matter More Than Politics Says dk shivakumar

DK Shivakumar: ನಿಮ್ಮ ಮತ- ನಿಮ್ಮ ಬದುಕು: ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ: ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಇಂದು “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ” ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್ ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಚಾಲನೆ ನೀಡಿದರು. “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ…

Read More