GBA: ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ? ‘SIR’ ಕಾರ್ಯದ ನಡುವೆ ಸಿಬ್ಬಂದಿ ಕೊರತೆಯ ಆತಂಕ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣಾ ಕಣ ಸಜ್ಜಾಗುವುದು ಮತ್ತಷ್ಟು ವಿಳಂಬವಾಗುವ ಮುನ್ಸೂಚನೆ ಸಿಕ್ಕಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು, ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆಡಳಿತಾತ್ಮಕ ಅಡಚಣೆಗಳ ನೆಪ: ಸದ್ಯ ರಾಜ್ಯಾದ್ಯಂತ ಮತದಾರರ ಪಟ್ಟಿ ಅಪ್‌ಡೇಟ್ ಮಾಡುವ ಕೆಲಸ ಆರಂಭ ಆಗುತ್ತದೆ, ಬಹುತೇಕ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ…
