TOP NEWS
HD Kumaraswamy Targets Priyank Kharge Over Alleged KPSC Irregularities

HD Kumaraswamy: ಕೆಪಿಎಸ್‌ಸಿ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಾಗೂ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಈ ವಿಚಾರವಾಗಿ ದೇಶದ ರಾಜಧಾನಿ ನವದೆಹಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿರುವ ಎಚ್.ಡಿ. ಕುಮಾರಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ನಿಯಮಗಳು ಪಾಲನೆಯಾಗಿಲ್ಲ ಸರ್ಕಾರದ…

Read More
DK Shivakumar Claims HD Kumaraswamy is Fighting Against the BJP

DK Shivakumar: ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ ಬಂಧನವಾಗುತ್ತಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ….

Read More
R Ashok Targets Congress Government After Own MLA Alleges 7 percent Cut Money in KRIDL

R Ashok: KRIDL‌ನಲ್ಲಿ ಕಮಿಷನ್ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪಗಳು ಜೋರಾಗಿದ್ದು, ಈ ಬಾರಿ ಸ್ವಪಕ್ಷೀಯ ಶಾಸಕರೇ ನೀಡಿರುವ ಲಿಖಿತ ದೂರು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮಂಗಳೂರಿನ ಕೆಆರ್‌ಐಡಿಎಲ್ (KRIDL) ವಿಭಾಗದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ (R Ashok) ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ…

Read More
Appropriate Reward for Farmers Sacrifice CM dk shivakumar Hands Over Title Deeds

DK Shivakumar: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಕಾರಂತ ಬಡಾವಣೆ ಭೂ ಸಂತ್ರಸ್ತರಿಗೆ ಪರಿಹಾರ ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಯೋಜನೆಯಾದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂಮಾಲೀಕರು ಮತ್ತು ರೈತರಿಗೆ ನಿವೇಶನ ಪತ್ರಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ದೊರೆತಿದೆ. ನಗರದ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ಅವರು ಭಾಗವಹಿಸಿ, 600ಕ್ಕೂ ಹೆಚ್ಚು ರೈತರು ಹಾಗೂ ಭೂಮಾಲೀಕರಿಗೆ ನಿವೇಶನ ಹಕ್ಕುಪತ್ರಗಳನ್ನು ಹಸ್ತಾಂತರಿಸಿದರು. ರೈತರ ಹಿತರಕ್ಷಣೆಗೆ ಸರ್ಕಾರ…

Read More
KPSC Scam Priyank Kharge Challenges Opposition Promises Political Retirement If Allegations Proven

Priyank Kharge: ಕೆಪಿಎಸ್‌ಸಿ ನೇಮಕಾತಿ ಹಗರಣ: ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ತಮ್ಮ ನೇರ ಅಥವಾ ಪರೋಕ್ಷ ಪಾತ್ರವಿರುವುದು ಸಾಬೀತಾದರೆ ತಕ್ಷಣವೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಇದೇ ವೇಳೆ, ಈ ಪ್ರಕರಣದಲ್ಲಿ ಬಿಜೆಪಿ ಅಥವಾ ಜೆಡಿಎಸ್ ನಾಯಕರ ಪಾತ್ರವೇನಾದರೂ ಸಾಬೀತಾದರೆ ಕುಮಾರಸ್ವಾಮಿ…

Read More
BJP-JDS Demand Minister Nagendra Exit over Valmiki Scam Threaten Night Long Overnight Protest in session

Session: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ಧರಣಿ, ಗದ್ದಲದ ನಡುವೆಯೇ ಸಾಗಿದ ವಿಧಾನಸಭೆ ಕಲಾಪ!

ಬೆಂಗಳೂರು: ಕರ್ನಾಟಕ ವಿಧಾನಸಭೆಯ (Session) ಅಧಿವೇಶನದಲ್ಲಿ ಪ್ರತಿಪಕ್ಷಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಬಿಸಿ ವಾತಾವರಣ ನಿರ್ಮಾಣವಾಗಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಚಿವರನ್ನು ಸಂಪುಟದಿಂದ ವಜಾಗೊಳಿಸುವವರೆಗೆ ನಾವು ಹಿಂದೆ ಸರಿಯುವುದಿಲ್ಲ ಮತ್ತು ಅಹೋರಾತ್ರಿ ಧರಣಿ ಮುಂದುವರಿಸುತ್ತೇವೆ ಎಂದು…

Read More
Adani Just a Contractor Says Priyank Kharge Amid BJP Criticism

Priyank Kharge: ಅದಾನಿ ನಮಗೆ ಕೇವಲ ಕಾಂಟ್ರಾಕ್ಟರ್ ಅಷ್ಟೇ, ಉದ್ಯಮಿ ಭೇಟಿ ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ಗೌತಮ್ ಅದಾನಿ ಅವರೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಭೇಟಿ ಮಾಡಿ ಸಭೆ ನಡೆದಿರುವುದು ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ವಿರೋಧ ಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಾಡುತ್ತಿರುವ ಟೀಕೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ನಮಗೆ ನಿಯಮಗಳು ಮತ್ತು ರಾಜ್ಯದ ಅಭಿವೃದ್ಧಿ ಯೋಜನೆಯಷ್ಟೇ ಮುಖ್ಯ. ನಮ್ಮ ಪಾಲಿಗೆ ಅದಾನಿ ಎನ್ನುವವರು ಕೇವಲ…

Read More