TOP NEWS
15 thousand teachers post will be filled says minister Madhu Bangarappa

Madhu Bangarappa: 15 ಸಾವಿರ ಶಿಕ್ಷಕರ ಹುದ್ದೆ ನೇಮಕ: ಮಧು ಬಂಗಾರಪ್ಪ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಖಾಲಿ ಹುದ್ದೆ ಭರ್ತಿಗೆ ಕ್ರಮ  ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು…

Read Full News
Minister K Venkatesh about appointing veterinary doctor

K Venkatesh: 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮ: ಸಚಿವ ವೆಂಕಟೇಶ್‌

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ  ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ…

Read Full News
Empty posts in universities will be filled soon says MC Sudhakar

MC Sudhakar: ವಿಶ್ವವಿದ್ಯಾಲಯದ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಎಂ.ಸಿ. ಸುಧಾಕರ್

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (MC Sudhakar) ತಿಳಿಸಿದ್ದಾರೆ. 1 ಸಾವಿರ ಹುದ್ದೆ ಭರ್ತಿಗೆ ಬಜೆಟ್‌ ಆದೇಶ  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್‌ನಲ್ಲಿ ಮಂಜೂರಾತಿ ದೊರೆತಿದೆ. ಆಯಾ…

Read Full News
Dinesh Gundu Rao talks about medicine supply

Dinesh Gundu Rao: 890 ವಿಧದ ಔಷಧಿಗಳ ಖರೀದಿಗೆ 880 ಕೋಟಿ ವೆಚ್ಚ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು ಸುಮಾರು 880 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಪಾರದರ್ಶಕ ಟೆಂಡರ್  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಪ್ರತಾಪಸಿಂಹ ನಾಯಕ್ ಕೆ. ಅವರ…

Read Full News
Mysuru Silk factory wont be closed says minister Venkatesh

Mysuru Silk: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕವನ್ನು  ಮುಚ್ಚುವುದಿಲ್ಲ: ಕೆ ವೆಂಕಟೇಶ್‌

ಬೆಂಗಳೂರು: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ (Mysuru Silk) ಘಟಕವನ್ನು  ಮುಚ್ಚುವುದಿಲ್ಲ ಎಂದು  ರೇಷ್ಮೆ  ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಶಾಸಕ  ಟಿ.ಎಸ್. ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಕೆಲ ಅಧಿಕಾರಿಗಳು ರೇಷ್ಮೆ ಸೀರೆ ಉತ್ಪಾದನಾ ಘಟಕದ ಬಗ್ಗೆ ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ, ರೇಷ್ಮೆ ಘಟಕದ ಜಾಗವನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡಿದ್ದರು. ತಪ್ಪನ್ನು ಸರಿಪಡಿಸಲಾಗಿದ್ದು, ಘಟಕ  ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಆತಂಕ ಬೇಡ ಎಂದು ಹೇಳಿದರು. ದಿನಕ್ಕೆ 400 ಸೀರೆಗಳ ಉತ್ಪಾದನೆ ಈ…

Read Full News
DK Shivakumar talks about government development programs

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…

Read Full News
Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read Full News