TOP NEWS
Good News for Dakshina kannada people regarding elephant issue

Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.  ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ? ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ…

Read Full News
Bengaluru Karaga commissioner checks preparation

Karaga: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Karaga) ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಪೂರ್ವಸಿದ್ಧತೆಗಳ ಬಗ್ಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿಂದು ದೇವಸ್ಥಾನದ ಸುತ್ತಲಿನ ಸ್ಥಳ ಪರಿಶೀಲನೆ ನಡೆಯಿತು. ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ  ಆಯುಕ್ತರು ದೇವಸ್ಥಾನ ಆಡಳಿತ ಮಂಡಳಿಯವರೊಂದಿಗೆ ಹಾಗೂ ಸಂಬಂಧಪಟ್ಟ ನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಳ್ಳಬೇಕಾದ, ಕರಗ ಹಾದುಹೋಗುವ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಒಳಚರಂಡಿಗಳ ಮ್ಯಾನ್‌ಹೋಲ್‌ಗಳ ದುರಸ್ತಿ, ರಸ್ತೆ ಗುಂಡಿ…

Read Full News
BY Vijayendra warns state government over employment issue

BY Vijayendra: ಸರ್ಕಾರ ಸಂಪೂರ್ಣ ವಿಫಲವಾಗಿದೆ, ಬಿವೈ ವಿಜಯೇಂದ್ರ

ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.  ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಸಂಪೂರ್ಣ ವಿಫಲ ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು…

Read Full News
V Somanna inaugurated railway bridge

V Somanna: ರೈಲ್ವೆ ಕೆಳ ಸೇತುವೆ ಲೋಕಾರ್ಪಣೆ ಮಾಡಿದ ವಿ ಸೋಮಣ್ಣ

ತುಮಕೂರು:  ಜಿಲ್ಲೆಯ ಗುಬ್ಬಿ ತಾಲೂಕಿನ ವಿವಿಧೆಡೆ ನೂತನವಾಗಿ ನಿರ್ಮಿಸಿದ ರೈಲ್ವೆ ಕೆಳ ಸೇತುವೆಯನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಇಂದು ಲೋಕಾರ್ಪಣೆ ಮಾಡಿದರು.  ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.  ಬಳಿಕ ವಿ. ಸೋಮಣ್ಣ, ರಾಜ್ಯದಲ್ಲಿ 52 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಇನ್ನೂ 50 ಸಾವಿರ ಕೋಟಿ ರೂಪಾಯಿ ಅನುದಾನ ದೊರೆಯುವ…

Read Full News
semi conductor IESA summit started

IESA: ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಮಿಷನ್‌ ಸಮ್ಮಿಟ್‌ ಆರಂಭ

ಬೆಂಗಳೂರು: ನಗರದಲ್ಲಿ ಆಯೋಜಿಸಿರುವ ಭಾರತೀಯ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಅಸೋಸಿಯೇಷನ್- IESA ವಿಷನ್‌ ಸಮ್ಮಿಟ್‌ ಇಂದಿನಿಂದ ಆರಂಭವಾಗಿದೆ. 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿ   ಕಾರ್ಯಾಗಾರದಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, “ಉತ್ಪನ್ನಗಳ ವಿನ್ಯಾಸದಿಂದ ತಯಾರಿಕೆವರೆಗಿನ  ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.   IESA ಅಧ್ಯಕ್ಷ ರುಚಿರ್ ದೀಕ್ಷಿತ್, ಸೆಮಿಕಂಡಕ್ಟರ್‌ ವಲಯದ ಅನ್ವೇಷಣೆಗಳು ಮತ್ತು ಸವಾಲುಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಈ ಶೃಂಗಸಭೆ ಅತ್ಯುತ್ತಮ ವೇದಿಕೆ ಆಗಿದೆ ಎಂದರು. ಅತ್ಯುತ್ತಮ ಬೆಳವಣಿಗೆ   SEMI…

Read Full News
R ashok slams government over shivajnagar incident

R Ashok: ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌ ಅಶೋಕ್‌

ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ  ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ   ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…

Read Full News
DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read Full News