TOP NEWS
Mp K Sudhakar promises to help local business

K Sudhakar: ಸಂಕಷ್ಟದಲ್ಲಿರುವ ನೇಕಾರರಿಗೆ ನೆರವು ನೀಡಲಾಗುತ್ತೆ: ಕೆ ಸುಧಾಕರ್

ಬೆಂಗಳೂರು ಗ್ರಾಮಾಂತರ: ಸಂಕಷ್ಟದಲ್ಲಿರುವ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನೇಕಾರ ಮುಖಂಡರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಸಂಬಂಧಪಟ್ಟ ಸಚಿವರಿಗೆ ಹಾಗೂ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಡಾ. ಕೆ. ಸುಧಾಕರ್ (K Sudhakar) ತಿಳಿಸಿದ್ದಾರೆ. ಸ್ಥಳೀಯ ಉದ್ಯಮಗಳಿಗೆ ಉತ್ತೇಜನ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ದೊಡ್ಡಬಳ್ಳಾಪುರ ಸೀರೆ ಸಂತೆ’, ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅವರು ಇಂದು ಭೇಟಿ ನೀಡಿದರು. ಬಳಿಕ ಮಾತನಾಡಿದ ಸಂಸದರು, “ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್…

Read Full News
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read Full News
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read Full News
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read Full News
Sirsi Vishweshwar Hegde Kageri accuse congress government over corruption

Sirsi: ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು…

Read Full News
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read Full News
State Budget application to fill empty jobs in government

State Budget: ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮನವಿ

ಕೋಲಾರ: ಮುಂಬರುವ ರಾಜ್ಯ ಬಜೆಟ್ (State Budget) ಅಧಿವೇಶನದಲ್ಲಿ ಸರ್ಕಾರದಲ್ಲಿರುವ 43 ಇಲಾಖೆಯ ಸುಮಾರು 2 ಲಕ್ಷ 80 ಸಾವಿರಕ್ಕೂ ಹೆಚ್ಚು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರವನ್ನು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದ್ದಾರೆ. ಖಾಯಂ ಉದ್ಯೋಗಿಗಳಾಗಿ ನೇಮಕ ಮಾಡುವಂತೆ ಆಗ್ರಹ ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ…

Read Full News