ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು (DHFWS) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
DHFWS ಬೆಂಗಳೂರು ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ತಜ್ಞ ವೈದ್ಯರು
ವೇತನ: ತಿಂಗಳಿಗೆ ರೂ. 1,10,000/-
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MD / DNB ಪೂರ್ಣಗೊಳಿಸಿರಬೇಕು .
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು.
ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು?
ನೇರ ಸಂದರ್ಶನಕ್ಕೆ ಹಾಜರಾಗಬೇಕು
ನೇರ ಸಂದರ್ಶನ ನಡೆಯುವ ಸ್ಥಳ
ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ, ಹಳೆಯ ಟಿಬಿ ಆಸ್ಪತ್ರೆ, ಹಳೆಯ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು 560038
ಅಧಿಸೂಚನೆ ಬಿಡುಗಡೆ ದಿನಾಂಕ: 07-02-2026
ವಾಕ್-ಇನ್ ದಿನಾಂಕ: 13-2-2026
ಅಧಿಕೃತ ವೆಬ್‌ಸೈಟ್: bengaluruurban.nic.in
ಇದನ್ನೂ ಓದಿ: 2273 ಹುದ್ದೆಗೆ ಅರ್ಜಿ ಆಹ್ವಾನ, ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ
