DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

DK Shivakumar slams central government for raising gas price

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ.

ಬಿಜೆಪಿ ಸಂಸದರ ಧ್ಬನಿ ಎತ್ತಬೇಕು

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಶಾಸಕರು ಹಾಗೂ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 15 ಸಾವಿರ ಶಿಕ್ಷಕರ ಹುದ್ದೆ ನೇಮಕ: ಮಧು ಬಂಗಾರಪ್ಪ

Leave a Reply

Your email address will not be published. Required fields are marked *