HAL: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಕೆಲಸ ಖಾಲಿ ಇದೆ, ಹೀಗೆ ಅಪ್ಲೈ ಮಾಡಿ

HAL India Vacancy Notification

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.

HAL ಇಂಡಿಯಾ ಹುದ್ದೆಯ ಅಧಿಸೂಚನೆ

ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು  
ಹುದ್ದೆಯ ಹೆಸರು: ವಿಸಿಟಿಂಗ್ ಕನ್ಸಲ್ಟೆಂಟ್

ಶೈಕ್ಷಣಿಕ ಅರ್ಹತೆ:  ವಿಶ್ವವಿದ್ಯಾಲಯಗಳಿಂದ MBBS / MD / DNB / DMRD ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು.

ಅರ್ಜಿ ಸಲ್ಲಿಸುವುದು ಹೇಗೆ?

ಆಫ್‌ಲೈನ್‌

ಅರ್ಜಿ ಕಳುಹಿಸುವ ವಿಳಾಸ

ಉಪ ಪ್ರಧಾನ ವ್ಯವಸ್ಥಾಪಕರು (ಮಾನವ ಸಂಪನ್ಮೂಲ), ಕೈಗಾರಿಕಾ ಆರೋಗ್ಯ ಕೇಂದ್ರ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಸಂಕೀರ್ಣ), ಸುರಂಜನ್‌ದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ), ಬೆಂಗಳೂರು-560017

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-01-2026

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-2 -2026

ಅಧಿಕೃತ ವೆಬ್‌ಸೈಟ್: hal-india.co.in

ಇದನ್ನೂ ಓದಿ: ಬೇಗ ಈ ಹುದ್ದೆಗೆ ಅರ್ಜಿ ಹಾಕಿ, ತಿಂಗಳಿಗೆ 1 ಲಕ್ಷ ಸಂಬಳ

Leave a Reply

Your email address will not be published. Required fields are marked *