ಧರ್ಮಸ್ಥಳಕ್ಕೆ (Dharmasthala) ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ (KSRTC Bus) ಮಾರ್ಗ ಮಧ್ಯೆಯೇ ಪಲ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಅಪಘಾತ (Accident) ಸಂಭವಿಸಿದೆ. ಬಾದಾಮಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ಪಲ್ಟಿಯಾಗಿ ಬಸ್ನಲ್ಲಿದ್ದ ಸುಮಾರು 29 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Bus Accident: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಸಂಕಷ್ಟ, ಗಂಭೀರ ಗಾಯ

Hi, this is a comment.
To get started with moderating, editing, and deleting comments, please visit the Comments screen in the dashboard.
Commenter avatars come from Gravatar.