ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL Recruitment) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಶ್ಚಿಮ ಬಂಗಾಳದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಹಾಗೂ ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು : ಹಿಂದೂಸ್ತಾನ್ ಕಾಪರ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಕೋಲ್ಕತ್ತಾ
ಹುದ್ದೆಯ ಹೆಸರು: ಟ್ರೈನಿ
ಸಂಬಳ: ತಿಂಗಳಿಗೆ ರೂ. 65,000/-
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ME/ M.Tech , M.Sc ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ: ಗರಿಷ್ಠ ವಯಸ್ಸು 35 ವರ್ಷಗಳು.
ವಯೋಮಿತಿ ಸಡಿಲಿಕೆ:
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಿಯಮಗಳ ಪ್ರಕಾರ ಈ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತೆ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-01-2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-2-2026
ಅಧಿಕೃತ ವೆಬ್‌ಸೈಟ್: hindustancopper.com
ಇದನ್ನೂ ಓದಿ: 78 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಾರಿಗೆ ನಿಗಮದಿಂದ ಬಂಪರ್ ಆಫರ್
