ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (AIESL Recruitment) ಕಂಪನಿ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು: ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ದೆಹಲಿ
ಹುದ್ದೆಯ ಹೆಸರು: ಕಂಪನಿ ಕಾರ್ಯದರ್ಶಿ
ಸಂಬಳ: ತಿಂಗಳಿಗೆ ರೂ. 1,20,000/-
ಶೈಕ್ಷಣಿಕ ಅರ್ಹತೆ: ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.

ಹೇಗೆ ಅರ್ಜಿ ಸಲ್ಲಿಸಬೇಕು?
ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ AIESL ಸಿಬ್ಬಂದಿ ಇಲಾಖೆ, 2 ನೇ ಮಹಡಿ, CRA ಕಟ್ಟಡ, ಸಫ್ದರ್ಜಂಗ್ ವಿಮಾನ ನಿಲ್ದಾಣ ಸಂಕೀರ್ಣ, ಅರಬಿಂದೋ ಮಾರ್ಗ, ನವದೆಹಲಿ – 110003 ಗೆ ಕಳುಹಿಸಬೇಕು.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-01-2026
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-2 -2026
ಅಧಿಕೃತ ವೆಬ್‌ಸೈಟ್: aiesl.in
ಇದನ್ನೂ ಓದಿ: ಬರೋಬ್ಬರಿ 14 ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 90 ಸಾವಿರ ಸಂಬಳ
