JNCASR: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ

How to apply for JNCASR Recruitment

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗೆ ಯಾವ ರೀತಿ ಅರ್ಜಿ ಹಾಕಬೇಕು, ವೇತನ ಎಷ್ಟು? ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು : ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು  
ಹುದ್ದೆ ಹೆಸರು: ರಿಸರ್ಚ್ ಅಸೋಸಿಯೇಟ್
ಸಂಬಳ: ತಿಂಗಳಿಗೆ ರೂ. 47,000 – 54,000/-

ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MD , MS, MDS, Ph.D ಪೂರ್ಣಗೊಳಿಸಿರಬೇಕು .

ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು 

ವಯೋಮಿತಿ ಸಡಿಲಿಕೆ:

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ

ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ waghmare@jncasr.ac.in , tsusec@jncasr.ac.in ಇ-ಮೇಲ್ ಐಡಿಗೆ  ಕಳುಹಿಸಬಹುದು.

ಅಧಿಸೂಚನೆ ಬಿಡುಗಡೆ ದಿನಾಂಕ: 11-02-2026

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 19-2 -2026

ಅಧಿಕೃತ ವೆಬ್‌ಸೈಟ್: jncasr.ac.in

ಇದನ್ನೂ ಓದಿ: 1 ಲಕ್ಷ ಸಂಬಳ ಪಡೆಯೋಕೆ ಇಲ್ಲಿದೆ ಅವಕಾಶ, ನೇರ ಸಂದರ್ಶನಕ್ಕೆ ಹಾಜರಾಗಿ

Leave a Reply

Your email address will not be published. Required fields are marked *