KHPT: ರಾಜ್ಯ ಸರ್ಕಾರಿ ಕೆಲಸದ ಕನಸಿದೆಯಾ? ಇಲ್ಲಿದೆ ನೋಡಿ ಅವಕಾಶ

How to apply for KHPT Recruitment 2026

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಕೆ ಮಾಡಿಕೊಂಡು ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ.  ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ವ್ಯವಸ್ಥಾಪಕ

ಶೈಕ್ಷಣಿಕ ಅರ್ಹತೆ:  ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ ಸಡಿಲಿಕೆ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ ವಯೋಮಿತಿ ನಿರ್ಧಾರ ಹಾಗೂ ಸಡಿಲಿಕೆ ಮಾಡಲಾಗುತ್ತೆ

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-03-2026

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-3-2026

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: khpt.org

ಇದನ್ನೂ ಓದಿ: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ

Leave a Reply

Your email address will not be published. Required fields are marked *