ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ (KITS) ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
KITS ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆ ಹೆಸರು: ಮ್ಯಾನೇಜರ್
ಸಂಬಳ: ತಿಂಗಳಿಗೆ ರೂ. 80,000/-
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBA , PGDBM/ PGDBA ಪೂರ್ಣಗೊಳಿಸಿರಬೇಕು .
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 01-01-2026 ರಂತೆ 40 ವರ್ಷಗಳು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-02-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-2-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: k-tech.karnataka.gov.in
ಇದನ್ನೂ ಓದಿ: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ
