ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘವು (KSAPS) ಅಧಿಕೃತ ಅಧಿಸೂಚನೆಯ ಮೂಲಕ ಡೇಟಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಹುದ್ದೆಯನ್ನ ತಮ್ಮದಾಗಿಸಿಕೊಳ್ಳಬಹುದು.
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಕೋಲಾರ
ಹುದ್ದೆ ಹೆಸರು: ಡೇಟಾ ಮ್ಯಾನೇಜರ್
ಸಂಬಳ: ತಿಂಗಳಿಗೆ ರೂ. 21,000/-
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ , ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು.
ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸೊಸೈಟಿಯ ಮಾನದಂಡಗಳ ಪ್ರಕಾರ ಈ ಹುದ್ದೆಗೆ ಸಂಬಂಧಪಟ್ಟಂತೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ
ನೇರ ಸಂದರ್ಶನ
ಹೇಗೆ ಅರ್ಜಿ ಸಲ್ಲಿಸಬೇಕು?
ಸಭಾಂಗಣ (ಸಭೆ ಸಭಾಂಗಣ), ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ, ಕೋಲಾರ ಈ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ತೆರಳಬಹುದು
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 02-02-2026
ವಾಕ್-ಇನ್ ದಿನಾಂಕ: 06-2 -2026
ಅಧಿಕೃತ ವೆಬ್ಸೈಟ್: kolar.nic.in
ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ ಹೀಗೆ ಅರ್ಜಿ ಹಾಕಿ, ತಿಂಗಳಿಗೆ 67 ಸಾವಿರ ಸಂಬಳ
