ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
KSRLPS ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಯಾದಗಿರಿ
ಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್
ಸಂಬಳ: ತಿಂಗಳಿಗೆ ರೂ. 17,050 – 25,000/-
KSRLPS ನೇಮಕಾತಿ 2026 ಅರ್ಹತಾ ವಿವರಗಳು
ಶೈಕ್ಷಣಿಕ ಅರ್ಹತೆ: ಪದವಿ , ಬಿಎಸ್ಸಿ, ಎಂಎಸ್ಸಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ: ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳ ಒಳಗೆ ಇರಬೇಕು
ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತೆ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-02-2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-3- 2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ksrlps.karnataka.gov.in
