RVNL: ಕೆಲಸ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌, ಇಲ್ಲಿದೆ ಅವಕಾಶ

How to apply for RVNL Recruitment

ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL ) ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಹುದ್ದೆಗೆ ಅರ್ಜಿ ಹಾಕುವ ಮೊದಲು ನಾವು ಆ ಹುದ್ದೆಗೆ ಸಂಬಂಧಪಟ್ಟಂತೆ ವೇತನ ವಯೋಮಿತಿ ಹಾಗೂ ಶೈಕ್ಷಣಿಕ ಅರ್ಹತೆಗಳ ಬಗ್ಗೆ  ತಿಳಿದುಕೊಳ್ಳುವುದು ಮುಖ್ಯ. ಈ ಮೇಲಿನ ಎಲ್ಲಾ ವಿವರಗಳನ್ನ ನಾವಿಲ್ಲಿ ನೀಡಿದ್ದು, ಸರಿಯಾಗಿ ತಿಳಿದುಕೊಂಡು ಅರ್ಜಿ ಹಾಕಿ.

ಸಂಸ್ಥೆಯ ಹೆಸರು : ರೈಲ್ ವಿಕಾಸ್ ನಿಗಮ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ದೆಹಲಿ
ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್

ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 58 ವರ್ಷಗಳು 

ಹೇಗೆ ಅರ್ಜಿ ಸಲ್ಲಿಸಬೇಕು?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, rvnl.deputation@rvnl.org ಗೆ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:

ಅಧಿಸೂಚನೆ ಬಿಡುಗಡೆ ದಿನಾಂಕ: 19-01-2026

ಇಮೇಲ್ ಕಳುಹಿಸಲು ಕೊನೆಯ ದಿನಾಂಕ: 17-ಫೆಬ್ರವರಿ-2026

ಅಧಿಕೃತ ವೆಬ್‌ಸೈಟ್: rvnl.org

ಇದನ್ನೂ ಓದಿ: ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ, ಹೀಗೆ ಅರ್ಜಿ ಹಾಕಿ

Leave a Reply

Your email address will not be published. Required fields are marked *