ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority) 48 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ
ಹುದ್ದೆಗಳ ಸಂಖ್ಯೆ: 48
ಹುದ್ದೆ ಹೆಸರು: ಕಾರ್ಯಕ್ಷಮತೆ ವಿಶ್ಲೇಷಕ
ಸಂಬಳ: ತಿಂಗಳಿಗೆ ರೂ. 35,400 – 1,12,400/-
ಶೈಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು

ಅರ್ಜಿ ಶುಲ್ಕ:
ಯುಆರ್/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು: ರೂ. 2000/-
SC/ ST/ ಮಾಜಿ ಸೈನಿಕರು/ ಮಹಿಳಾ ಅಭ್ಯರ್ಥಿಗಳು: ರೂ. 1500/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-02-2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-3-2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: sportsauthorityofindia.nic.in
ಇದನ್ನೂ ಓದಿ: ಶಿಕ್ಷಕರಾಗಬೇಕು ಅಂತ ಆಸೆ ಇದೆಯಾ? 117 ಹುದ್ದೆಗೆ ಹೀಗೆ ಅಪ್ಲೈ ಮಾಡಿ
