KHPT Recruitment: ಸರ್ಕಾರಿ ಕೆಲಸ ಬೇಕಾ? ಅಪ್ಲೈ ಮಾಡೋಕೆ ಇಲ್ಲಿ ಕ್ಲಿಕ್‌ ಮಾಡಿ

KHPT Recruitment 2026 Eligibility Details

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment)  ಅಧಿಕೃತ ಅಧಿಸೂಚನೆಯ ಮೂಲಕ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್
ಹುದ್ದೆಗಳ ಸಂಖ್ಯೆ: 8
ಉದ್ಯೋಗ ಸ್ಥಳ: ಮೈಸೂರು
ಹುದ್ದೆಯ ಹೆಸರು: ಕ್ಷೇತ್ರ ತನಿಖಾಧಿಕಾರಿ

ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-01-2026

 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-2-2026

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: khpt.org

ಇದನ್ನೂ ಓದಿ: ಡಿಗ್ರಿ ಆಗಿರುವವರಿಗೆ ಇಲ್ಲಿದೆ ಅವಕಾಶ, ಹೀಗೆ ಅಪ್ಲೈ ಮಾಡಿ

Leave a Reply

Your email address will not be published. Required fields are marked *