Tamil Nadu: : ವಿಜಯ್ ಪಟ್ಟಾಭಿಷೇಕದಲ್ಲಿ ವಿಳಂಬ, ಬೆಂಕಿ ಹಚ್ಚಿಕೊಂಡು ಅಭಿಮಾನಿ ಆತ್ಮಹ*ತ್ಯೆ ಯತ್ನ
ಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲು ಸಜ್ಜಾಗಿರುವ ನಟ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಅಡೆತಡೆಗಳು ಎದುರಾಗಿವೆ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಆತಂಕ ಮೂಡಿಸಿದೆ. ತಿರುನಲ್ವೇಲಿಯ ಚೆಟ್ಟಿಕುಲಂ ನಿವಾಸಿ ಮತ್ತು ಟಿವಿಕೆ ಪಕ್ಷದ ಪದಾಧಿಕಾರಿ ಇಸಕಿಯಪ್ಪನ್ (47) ಎಂಬುವವರು ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ಸಿಗುತ್ತಿಲ್ಲ ಎಂಬ ಬೇಸರದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೇ. 30ರಷ್ಟು ಸುಟ್ಟ ಗಾಯಗಳಾಗಿರುವ ಅವರಿಗೆ ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು…
