Rahul Gandhi and dk shivakumar meeting in airport runway

Rahul Gandhi: ಏರ್‌ಪೋರ್ಟ್‌ ರನ್‌ವೇಯಲ್ಲಿ ಡಿಕೆಶಿ-ರಾಹುಲ್‌ ಮಾತುಕತೆ, ಕುತೂಹಲ ಮೂಡಿಸಿದ ನಾಯಕರ ಭೇಟಿ

ಮೈಸೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರನ್ನ ಮೈಸೂರಿನಲ್ಲಿ ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಮಾತುಕತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‌ವೇ ನಲ್ಲಿ ಮಾತುಕತೆ ನಡೆದಿದ್ದು, ರಾಹುಲ್ ಗಾಂಧಿ ತಮಿಳುನಾಡಿನಿಂದ ಬಂದು ದೆಹಲಿಗೆ ವಾಪಸ್ ಹೋಗುವ ಸಮಯದಲ್ಲಿ ಈ ಮಾತುಕತೆ ನಡೆದಿದೆ, ದೆಹಲಿಗೆ ವಾಪಸ್ ಆಗುವ ವೇಳೆ ಕೆಲವು ಸೆಕೆಂಡ್ ಗಳ ನಡೆದಿರುವ ಮಾತುಕತೆ….

Read More
Bigg Boss kannada season 12 rashika out of the house

Bigg Boss: ಬಿಗ್‌ ಮನೆಯಿಂದ ರಾಶಿಕಾ ಔಟ್?‌ ಕುತೂಹಲ ಮೂಡಿಸಿದ ಕೊನೆಯ ವಾರ

ಬೆಂಗಳೂರು: ಕನ್ನಡದ ಬಿಗ್‌ಬಾಸ್‌ ಸೀಸನ್‌ 12 ಕೊನೆಯ ಹಂತಕ್ಕೆ ತಲುಪಿದೆ. ಇನ್ನೇನು ಕೆಲವೇ ದಿನಗಳಲ್ಲಿ ಫೈನಲ್‌ ಸೀಸನ್‌ ಸಹ ನಡೆಯಲಿದೆ. ಒಂದು ರೀತಿಯಲ್ಲಿ ಇದು ಕುತೂಹಲಕಾರಿ ಘಟ್ಟವನ್ನ ತಲುಪಿದೆ. ಆಟದಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದ್ದು. ಈ ವಾರ ಬಿಗ್‌ಬಾಸ್‌ (Bigg Boss) ಮನೆಯಿಂದ ಸ್ಟ್ರಾಂಗ್‌ ಸ್ಪರ್ಧಿಯೊಬ್ಬರು ಔಟ್‌ ಆಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ. ಬಿಗ್‌ ಮನೆಯಿಂದ ರಾಶಿಕಾ ಔಟ್?‌ ಇಂದು ಬಿಗ್‌ಬಾಸ್‌ನಲ್ಲಿ ವೀಕೆಂಡ್‌ ಎಪಿಸೋಡ್‌ ನಡೆಯಲಿದೆ. ಕಿಚ್ಚ ಮನೆಯ ಅನೇಕ…

Read More
European Commission President meets narendra modi

Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.   ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ…

Read More
Karnataka State Cricket Association Election Result Venkatesh Prasad team wins

Venkatesh Prasad: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA – Karnataka State Cricket Association) ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಬಣ ಗೆದ್ದು ಬೀಗಿದೆ. 749 ಮತಗಳನ್ನು ಪಡೆದು ಗೆದ್ದ ವೆಂಕಟೇಶ್‌ ಪ್ರಸಾದ್ ಸುಮಾರು 749 ಮತಗಳನ್ನು ಪಡೆದು ವೆಂಕಟೇಶ್ ಪ್ರಸಾದ್ ಅವರು ಗೆದ್ದು ಬೀಗಿದ್ದು, ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷರಾಗಿ (KSCA president) ಆಯ್ಕೆ ಆಗಿದ್ದಾರೆ. ಅಲ್ಲದೇ, ವೆಂಕಟೇಶ್ ಪ್ರಸಾದ್ 191…

Read More
Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
special puje in gadag temple by bjp leaders

Gadag: ಸೋಮನಾಥ ದೇವಾಲಯ ದಾಳಿಗೆ ಸಾವಿರ ವರ್ಷ, ಹಿಂದೂ ಧರ್ಮ ಉಳಿಸುವಂತೆ ಕರೆ

ಗದಗ: ಗುಜರಾತ್ ನ ಸೋಮನಾಥ ದೇವಾಲಯದ ಮೇಲಿನ ದಾಳಿಗೆ ಒಂದು ಸಾವಿರ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗದ (Gadag) ತ್ರಿಕೂಟೇಶ್ವರ ದೇವಾಲಯದಲ್ಲಿಂದು ಬಿಜೆಪಿ ಕಾರ್ಯಕರ್ತರು ಶಿವನಾಮ ಸ್ಮರಣೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.   ತ್ರಿಕೂಟೇಶ್ವರನಿಗೆ ವಿಶೇಷ ಪೂಜೆ ಸೋಮನಾಥ ದೇವಾಲಯದ ಮೇಲೆ ಮೊಹಮದ್ ಘಜನಿ ದಾಳಿ ನಡೆಸಿ ಇಂದಿಗೆ ಸಾವಿರ ವರ್ಷ ಕಳೆದಿದ್ದು, ಅಂದಿನ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ತಮ್ಮ ಸ್ವಂತ ಹಣ ಹಾಗೂ ಜನತೆಯ ಸಹಕಾರದಿಂದ ದಾಳಿಗೊಳಗಾಗಿದ್ದ ದೇವಾಲಯಗಳ…

Read More
Daily Horoscope today january 27 2026

Daily Horoscope: ಆರ್ಥಿಕವಾಗಿ ಈ ದಿನ ಪ್ರಗತಿ ಇರುತ್ತೆ, ಈ ರಾಶಿಯವರಿಗೆ ಒಳ್ಳೆಯ ಸಮಯ ಇದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಬಹಳ ಅನುಕೂಲಕರ ಸಮಯ ನಡೆಯುತ್ತಿದೆ. ಯಾವುದೇ ಪ್ರಯತ್ನವು ಯಶಸ್ವಿಯಾಗುತ್ತದೆ. ನಿಮ್ಮ ವೃತ್ತಿ ಮತ್ತು ಉದ್ಯೋಗಗಳಲ್ಲಿ ನೀವು ಬಹಳಷ್ಟು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ವ್ಯವಹಾರದಲ್ಲಿ ಆರ್ಥಿಕ…

Read More