CBSE: ಸಿಬಿಎಸ್‌ಸಿ SSLC ಪರೀಕ್ಷೆ ಫಲಿತಾಂಶ ಪ್ರಕಟ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈಗ ಡಿಜಿಲಾಕರ್ (DigiLocker) ವೇದಿಕೆಯ ಮೂಲಕ ತಮ್ಮ ಅಂಕಪಟ್ಟಿಗಳನ್ನು ಸುಲಭವಾಗಿ ವೀಕ್ಷಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೀಗೆ ರಿಸಲ್ಟ್ ನೋಡಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಬಿಎಸ್‌ಇ ಈ ಬಾರಿ ಡಿಜಿಲಾಕರ್‌ನಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಈಗಾಗಲೇ ಸಿಬಿಎಸ್‌ಇ ಜೊತೆಗೆ ತಮ್ಮ ಅಪಾರ್ ಐಡಿ (APAAR ID) ಲಿಂಕ್ ಮಾಡಿರುವ ವಿದ್ಯಾರ್ಥಿಗಳ ಡಿಜಿಟಲ್ ಅಂಕಪಟ್ಟಿಗಳು ನೇರವಾಗಿ…
