Rajnath Singh: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಉನ್ನತ ಅಧಿಕಾರಿಗಳೊಂದಿಗೆ ಸಿಂಗ್ ಸಭೆ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇತ್ತೀಚಿನ ಜಾಗತಿಕ ಹಾಗೂ ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಪರಾಮರ್ಶಿಸಲು, ದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಯಾರೆಲ್ಲಾ ಭಾಗವಹಿಸಿದ್ದರು? ಸಭೆಯಲ್ಲಿ ಭಾರತದ ರಕ್ಷಣಾ ಸಿದ್ಧತೆಯ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಹಾಗೂ DRDO ಅಧ್ಯಕ್ಷ ಡಾ. ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು….
