Video Viral Case: 10 ದಿನ ರಜೆ ಹಾಕಿ ರಹಸ್ಯ ಸ್ಥಳಕ್ಕೆ ತೆರಳಿದ ರಾಮಚಂದ್ರರಾವ್
ಬೆಂಗಳೂರು: ರಾಸಲೀಲೆ ವೀಡಿಯೋ ವೈರಲ್ (Video Viral Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಜಿಪಿ ರಾಮಚಂದ್ರ ರಾವ್ ಅವರು ಕಾನೂನು ಹೋರಾಟದ ಬಗ್ಗೆ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ. ರಹಸ್ಯ ಸ್ಥಳದಲ್ಲಿ ಡಿಜಿಪಿ ಸದ್ಯದ ಮಾಹಿತಿಗಳ ಪ್ರಕಾರ, ರಾಮಚಂದ್ರ ರಾವ್ ಅವರು ರಹಸ್ಯ ಸ್ಥಳದಲ್ಲಿ ಕಾನೂನಾತ್ಮಕ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದು, ತಮ್ಮ ವಕೀಲರ ತಂಡದ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ದೂರು ಕೊಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಅಜ್ಞಾತ ಸ್ಥಳಕ್ಕೆ ತೆರಳಿದ ರಾವ್ ಇನ್ನು…
