Rajeev Gowda: ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಬಂಧನ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda) ಕೊನೆಗೂ ಪೊಲೀಸರು ಬಂಧನ ಮಾಡಿದ್ದಾರೆ. ಕೇರಳ ಗಡಿಯಲ್ಲಿ ಬಂಧನ ಮಾಹಿತಿಗಳ ಪ್ರಕಾರ, ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧನ ಮಾಡಲಾಗಿದೆ. ಕಳೆದ ಒಂದು ವಾರದಿಂದ ರಾಜೀವ್ ಗೌಡ ಅವರ ಬಂಧನ ಮಾಡಲು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಪ್ರಯತ್ನ ಮಾಡುತ್ತಿದ್ದರು. ಯಾವಾಗ ರಾಜೀವ್ ಗೌಡ ಅವರ ಆಡಿಯೋ ವೈರಲ್ ಆಗಿ, ಜನ ಆಕ್ರೋಶ ವ್ಯಕ್ತಪಡಿಸಲು ಆರಂಭ…
