Weekly Numerology from march 8 to 14 2026

Weekly Numerology: ಹಣ ಜಾಸ್ತಿ ಖರ್ಚಾಗುತ್ತೆ, ಆದಾಯದ ಬಗ್ಗೆ ಗಮನ ಇರಲಿ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Weekly Horoscope from march 8 to 14 2026

Weekly Horoscope: ಅನಿರೀಕ್ಷಿತ ಶುಭ ಸುದ್ದಿಗಳ ವಾರ, ಸಂತೋಷ ಡಬಲ್‌ ಆಗುತ್ತೆ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಮಾರ್ಚ್‌ 8 ರಿಂದ ಮಾರ್ಚ್‌ 14 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ವಾರ ವೃತ್ತಿ ಮತ್ತು ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಕೆಲಸದಲ್ಲಿ ಅಧಿಕಾರಿಗಳಿಂದ ಕೆಲವು ತೊಂದರೆಗಳು ಮತ್ತು ಒತ್ತಡಗಳು ಉಂಟಾಗುತ್ತವೆ….

Read More
Tennis ITF W-35 women doubles semi final match

Tennis; ಐಟಿಎಫ್ ಡಬ್ಲ್ಯು-35 ಮಹಿಳಾ ಟೆನಿಸ್ ಟೂರ್ನಿ ಫೈನಲ್‌ನಲ್ಲಿ ಗೆದ್ದ ವೈಷ್ಣವಿ-ಅಂಕಿತಾ

ಬೆಂಗಳೂರು: ಕಲಬುರಗಿಯಲ್ಲಿ ನಡೆಯುತ್ತಿರುವ ಐಟಿಎಫ್ ಡಬ್ಲ್ಯು-35 (ITF W-35) ಮಹಿಳಾ ಟೆನಿಸ್ (Tennis) ಟೂರ್ನಿಯಲ್ಲಿಂದು ನಡೆದ ಮಹಿಳಾ ಡಬಲ್ಸ್ ವಿಭಾಗದ‌ ಫೈನಲ್‌ನಲ್ಲಿ ವೈಷ್ಣವಿ ಅಡ್ಕರ್ ಮತ್ತು ಅಂಕಿತಾ ರೈನಾ ಜೋಡಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 2-0 ಸೆಟ್‌ಗಳ ಅಂತರದಿಂದ ಗೆಲುವು  ಉತ್ತಮ ಪ್ರದರ್ಶನ ನೀಡಿದ ಈ ಜೋಡಿಯು ಕರ್ನಾಟಕದ ಸೋಹಾ ಸಾದಿಕ್ ಮತ್ತು ಆಕಾಂಕ್ಷಾ ದಿಲೀಪ್ ನಿಟ್ಟೂರು ಜೋಡಿಯನ್ನು 2-0 ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿತು.  ಇನ್ನು ಸಿಂಗಲ್ಸ್ ವಿಭಾಗದಲ್ಲೂ ವೈಷ್ಣವಿ ಅಡ್ಕರ್ ಹಾಗೂ ಅಂಕಿತಾ ರೈನಾ…

Read More
Narendra Modi speech in webinar in march 9

Narendra Modi: ವಿಶೇಷ ವೆಬಿನಾರ್‌ನಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ – ಜನರ ಆಕಾಂಕ್ಷೆಗಳನ್ನು ಈಡೇರಿಸುವುದು,  ಶಿಕ್ಷಣ, ಕೌಶಲ್ಯ ಮತ್ತು ವಿಶ್ವವಿದ್ಯಾಲಯಗಳು, ಪಟ್ಟಣಗಳು’  ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇದೇ  9ರಂದು  ಪ್ರಧಾನಿ ನರೇಂದ್ರ ಮೋದಿ  (Narendra Modi) ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗಾಗಿ ವೆಬಿನಾರ್‌ 2026-27ನೇ  ಕೇಂದ್ರ ಮುಂಗಡ ಪತ್ರದಲ್ಲಿ ಘೋಷಿಸಲಾದ ಪ್ರಮುಖ ಉಪಕ್ರಮಗಳ ಕುರಿತು  ಚರ್ಚಿಸಲು  ನೀತಿ- ನಿರೂಪಕರು, ಉದ್ಯಮ ಪ್ರಮುಖರು ,…

Read More
Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read More
DHFWS Raichur Notification apply here

DHFWS: 20 ಹುದ್ದೆಗಳಿಗೆ ಈಗಲೇ ಹೀಗೆ ಅಪ್ಲೈ ಮಾಡಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರುಹುದ್ದೆಗಳ ಸಂಖ್ಯೆ: 20ಉದ್ಯೋಗ ಸ್ಥಳ: ರಾಯಚೂರುಹುದ್ದೆಯ ಹೆಸರು: ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಸಂಬಳ: ತಿಂಗಳಿಗೆ ರೂ. 15,397/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ…

Read More
Evening snacks Paneer Schezwan Bread Roll

Bread Roll: ಸೂಪರ್‌ ಹೆಲ್ದಿ ಪನೀರ್‌ ಶೇಜ್ವಾನ್‌ ಬ್ರೆಡ್‌ರೋಲ್‌ ರೆಸಿಪಿ

ಪನೀರ್‌ ಅನೇಕ ಜನರ ಫೇವರೇಟ್‌ ಐಟಮ್‌.  ಮನೆಯಲ್ಲಿ ಪನೀರ್‌ ಒಂದು ಇದ್ರೆ ಸಾಕು ಬೆಳಗಿನ ತಿಂಡಿಯಿಂದ ರಾತ್ರಿ ಊಟದವರೆಗೂ ಏನು ಬೇಕಾದರೂ ಮಾಡಿ ಸವಿಯಬಹುದು. ಅದರಲ್ಲೂ ಸಂಜೆ ಸ್ನ್ಯಾಕ್ಸ್‌ ವಿಚಾರಕ್ಕೆ ಬಂದಾಗ ಇದೊಂದು ವರದಾನ ಎಂದರೆ ತಪ್ಪಾಗಲಾರದು. ಮನೆಯಲ್ಲಿ ಮಕ್ಕಳು ಇದ್ದರಂತೂ ಅವರಿಗೆ ವೆರೈಟಿ ವೆರೈಟಿ ಪನೀರ್‌ ಸ್ನ್ಯಾಕ್ಸ್‌ ಮಾಡಿಕೊಡಬಹುದು. ಇವತ್ತು ಮನೆಯಲ್ಲಿ ಸುಲಭವಾಗಿ ಬ್ರೆಡ್‌ ರೋಲ್‌ (Bread Roll) ಮಾಡೋದು ಹೇಗೆ ಎನ್ನುವುದನ್ನ ಹೇಳಿಕೊಡ್ತೀವಿ. ಇಲ್ಲಿದೆ ಅದರ ಸುಲಭ ರೆಸಿಪಿ. ಪನೀರ್ ಶೇಜ್ವಾನ್ ಬ್ರೆಡ್ ರೋಲ್…

Read More