DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read More
Narendra Modi inaugurated namo bharat train in meerut

Narendra Modi: ನಮೋ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಉತ್ತರ ಪ್ರದೇಶ: ಮೀರತ್‌ ನ ಶತಾಬ್ಧಿ ನಗರದ ನಮೋ ಭಾರತ್ ನಿಲ್ದಾಣದಲ್ಲಿಂದು ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಿದರು. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ಬಳಿಕ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಅವರು ಪ್ರಯಾಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು. ನಂತರ ಪ್ರಧಾನಿ, 82 ಕಿಲೋ ಮೀಟರ್ ದೆಹಲಿ- ಮೀರತ್ ನಮೋ ಭಾರತ್…

Read More
Mp K Sudhakar promises to help local business

K Sudhakar: ಸಂಕಷ್ಟದಲ್ಲಿರುವ ನೇಕಾರರಿಗೆ ನೆರವು ನೀಡಲಾಗುತ್ತೆ: ಕೆ ಸುಧಾಕರ್

ಬೆಂಗಳೂರು ಗ್ರಾಮಾಂತರ: ಸಂಕಷ್ಟದಲ್ಲಿರುವ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನೇಕಾರ ಮುಖಂಡರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಸಂಬಂಧಪಟ್ಟ ಸಚಿವರಿಗೆ ಹಾಗೂ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಡಾ. ಕೆ. ಸುಧಾಕರ್ (K Sudhakar) ತಿಳಿಸಿದ್ದಾರೆ. ಸ್ಥಳೀಯ ಉದ್ಯಮಗಳಿಗೆ ಉತ್ತೇಜನ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ದೊಡ್ಡಬಳ್ಳಾಪುರ ಸೀರೆ ಸಂತೆ’, ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅವರು ಇಂದು ಭೇಟಿ ನೀಡಿದರು. ಬಳಿಕ ಮಾತನಾಡಿದ ಸಂಸದರು, “ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್…

Read More
Horror Punjab Woman body found in iron trunk

Horror: 99ರ ವೃದ್ಧೆಯ ಬರ್ಬರ ಹತ್ಯೆ, ಟ್ರಂಕ್‌ನಲ್ಲಿ ಪತ್ತೆಯಾದ ದೇಹ

ಹೋಶಿಯಾರ್‌ಪುರ: 99 ವರ್ಷದ ವೃದ್ಧೆಯೊಬ್ಬಳನ್ನು ದರೋಡೆಕೋರನೊಬ್ಬ ಕೊಲೆ (Horror) ಮಾಡಿ, ಆಕೆಯ ದೇಹವನ್ನು ಕಬ್ಬಿಣದ ಟ್ರಂಕಿನೊಳಗೆ ತುಂಬಿಸಿರುವ ಘಟನೆ ಹೋಶಿಯಾರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ವಾಸ ಮಾಡುತ್ತಿದ್ದ ಮಹಿಳೆ ಪೊಲೀಸರ ಮಾಹಿತಿ ಪ್ರಕಾರ, ಮೃತ ವೃದ್ಧೆಯನ್ನ ಜೋಗಿಂದರ್ ಕೌರ್ ಎಂದು ಗುರುತಿಸಲಾಗಿದೆ. ಇನ್ನು ಚಬ್ಬೇವಾಲ್ ಪ್ರದೇಶದ ಭಾಮ್ ಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ವೃದ್ಧೆ ಒಂಟಿಯಾಗಿ ವಾಸ ಮಾಡುತ್ತಿದ್ದರು ಎನ್ನಲಾಗಿದ್ದು,  ಹಿಂದಿನ ಬುಧವಾರ ಸಂಜೆ ಆಕೆಯ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು…

Read More
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read More
Don't Want Sympathy says Rajpal Yadav

Rajpal Yadav: ನನಗೆ ಸಹಾನೂಭೂತಿ ಬೇಡ ಎಂದ ನಟ ರಾಜ್‌ಪಾಲ್ ಯಾದವ್

ಹೈದರಾಬಾದ್: 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಾಲಿವುಡ್ ನಟ ರಾಜ್‌ಪಾಲ್ ಯಾದವ್, (Rajpal Yadav) ಅವರಿಗೆ ಮಧ್ಯಂತರ ಜಾಮೀನು ಲಭಿಸಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ, ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಸಹಾಯ ಮಾಡಿದ ಜನರ ಹೆಸರನ್ನ ಬಹಿರಂಗ ಮಾಡದ ನಟ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೆಬ್ರವರಿ 16 ರಂದು ನಟನಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅವರ ಜಾಮೀನು ಮಾರ್ಚ್ 18 ರವರೆಗೆ ಮಾನ್ಯವಾಗಿರುತ್ತದೆ. ಇನ್ನು…

Read More
How to apply for KSRLPS Recruitment 2026

KSRLPS: 22 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಇರುವ 22 ಬ್ಲಾಕ್ ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನ ಭರ್ತಿ ಮಾಡಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅರ್ಜಿಗಳನ್ನ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನ ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 22ಹುದ್ದೆಯ ಸ್ಥಳ: ವಿಜಯಪುರಹುದ್ದೆಯ ಹೆಸರು: ಬ್ಲಾಕ್ ಮ್ಯಾನೇಜರ್, ಕಚೇರಿ ಸಹಾಯಕಸಂಬಳ: ತಿಂಗಳಿಗೆ ರೂ. 17,050 – 30,000/- KSRLPS ಹುದ್ದೆಯ…

Read More