Ajit Pawar: ಜನರ ನಾಯಕ ಅಜಿತ್ ಪವಾರ್ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್ ಶಾ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…
