BJP: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…
