G Parameshwar: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 600 ಪಿಎಸ್‌ಐ ನೇಮಕ ಈ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 600 ಪಿಎಸ್‌ಐ ಗಳ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರದ ಅವಧಿಯಲ್ಲಿ, ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್ ನೇಮಕಾತಿ…
